Numbers · chapter 18 · verse 3
Numbers 18:3 in Kannada
ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
Avaru ninna appaneyannoo gudaaravellaadara appaneyannoo kaapaadabeku. Parishuddha sthalada saamaanugaligoo balipeethakkoo maatra avaroo neevoo saayada haage avaru saviాpakke barabaaradu.
Numbers 18:3 in English
- King James Version (KJV)
- And they shall keep thy charge, and the charge of all the tabernacle: only they shall not come nigh the vessels of the sanctuary and the altar, that neither they, nor ye also, die.
- World English Bible (WEB)
- They shall keep your commands and the duty of the whole Tent; only they shall not come near to the vessels of the sanctuary and to the altar, that they not die, neither they nor you.
- American Standard Version (ASV)
- And they shall keep thy charge, and the charge of all the Tent: only they shall not come nigh unto the vessels of the sanctuary and unto the altar, that they die not, neither they, nor ye.
- Bible in Basic English (BBE)
- They are to do your orders and be responsible for the work of the Tent; but they may not come near the vessels of the holy place or the altar, so that death may not overtake them or you.
- Darby Translation (DBY)
- And they shall keep thy charge, and the charge of the whole tent: only they shall not come near to the vessels of the sanctuary and to the altar, that they may not die, and you as well as they.
- Webster's Bible (WBS)
- And they shall keep thy charge, and the charge of all the tabernacle: only they shall not come nigh the vessels of the sanctuary and the altar, that neither they, nor ye also, die.
- Young's Literal Translation (YLT)
- 'And they have kept thy charge, and the charge of all the tent; only, unto the vessels of the sanctuary and unto the altar they do not come near, and they die not, either they or you;
Read in context
- 1ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
- 2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
- 3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- 4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- 5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
Cross references
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Numbers 4:19–20 ಅರಣ್ಯಕಾಂಡ 4:19–20ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Numbers 3:36 ಅರಣ್ಯಕಾಂಡ 3:36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ
- Numbers 3:25 ಅರಣ್ಯಕಾಂಡ 3:25ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.