Skip to content
ThuthiThuthiThuthi
Numbers · chapter 18 · verse 30

Numbers 18:30 in Kannada

ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.

Neenu avarige helabekaadaddenandare--neevu adaralli uttamavaadaddannu ettidaaga adu leviyarige kanada aadaayada haageyoo draakshe tottiya aadaayada haageyoo enisalpaduvadu.

Numbers 18:30 in English

King James Version (KJV)
Therefore thou shalt say unto them, When ye have heaved the best thereof from it, then it shall be counted unto the Levites as the increase of the threshingfloor, and as the increase of the winepress.
World English Bible (WEB)
“Therefore you shall tell them, ‘When you heave its best from it, then it shall be credited to the Levites as the increase of the threshing floor, and as the increase of the wine press.
American Standard Version (ASV)
Therefore thou shalt say unto them, When ye heave the best thereof from it, then it shall be reckoned unto the Levites as the increase of the threshing-floor, and as the increase of the winepress.
Bible in Basic English (BBE)
Say to them, then, When the best of it is lifted up on high, it is to be put to the account of the Levites as the increase of the grain-floor and of the place where the grapes are crushed.
Darby Translation (DBY)
And thou shalt say unto them, When ye heave the best thereof from it, then it shall be counted unto the Levites as produce of the threshing-floor, and as produce of the winepress.
Webster's Bible (WBS)
Therefore thou shalt say to them, When ye have heaved from it the best of it, then it shall be counted to the Levites as the increase of the threshing-floor, and as the increase of the wine-press.
Young's Literal Translation (YLT)
'And thou hast said unto them, In your lifting up its fat out of it, then it hath been reckoned to the Levites, as increase of a threshing-floor, and as increase of a wine-vat;

Read in context

  1. 28ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
  2. 29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  3. 30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
  4. 31ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
  5. 32ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Read all of Numbers 18

Cross references

Original words (Hebrew)

Numbers 18:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.