Numbers · chapter 18 · verse 32
Numbers 18:32 in Kannada
ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Aadakaarana neevu adarallinda adara uttamavaadaddannu etti arpisidaaga neevu adara deseyinda paapavannu hottukolluvadilla; israayel makkala parishuddhavaadavugalannu apavitra maadadiddare saayuvadilla andanu.
Numbers 18:32 in English
- King James Version (KJV)
- And ye shall bear no sin by reason of it, when ye have heaved from it the best of it: neither shall ye pollute the holy things of the children of Israel, lest ye die.
- World English Bible (WEB)
- You shall bear no sin by reason of it, when you have heaved from it its best. You shall not profane the holy things of the children of Israel, that you not die.’”
- American Standard Version (ASV)
- And ye shall bear no sin by reason of it, when ye have heaved from it the best thereof: and ye shall not profane the holy things of the children of Israel, that ye die not.
- Bible in Basic English (BBE)
- And no sin will be yours on account of it, when the best of it has been lifted up on high; you are not to make a wrong use of the holy things of the children of Israel, so that death may not overtake you.
- Darby Translation (DBY)
- And ye shall bear no sin by reason of it, if ye heave from it the best of it; and ye shall not profane the holy things of the children of Israel, lest ye die.
- Webster's Bible (WBS)
- And ye shall bear no sin by reason of it, when ye have heaved from it the best of it: neither shall ye pollute the holy things of the children of Israel, lest ye die.
- Young's Literal Translation (YLT)
- and ye bear no sin for it, in your lifting up its fat out of it, and the holy things of the sons of Israel ye do not pollute, and ye die not.'
Read in context
- 30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
- 31ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
- 32ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Cross references
- Leviticus 19:8 ಯಾಜಕಕಾಂಡ 19:8ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.
- Leviticus 22:2 ಯಾಜಕಕಾಂಡ 22:2ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
- Leviticus 22:15–16 ಯಾಜಕಕಾಂಡ 22:15–16ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- 1 Corinthians 11:29 1 ಕೊರಿಂಥದವರಿಗೆ 11:29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- 1 Corinthians 11:27 1 ಕೊರಿಂಥದವರಿಗೆ 11:27ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
- Numbers 18:22 ಅರಣ್ಯಕಾಂಡ 18:22ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
- Malachi 1:7 ಮಲಾಕಿಯ 1:7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.