Numbers · chapter 18 · verse 4
Numbers 18:4 in Kannada
ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
Aadare avaru ninna sahaayakaraagiddu gudaarada ellaa sevegoskara sabheya gudaarada appaneyannu kaapaadabeku; parakeeyanu nimma saviాpakke bara baaradu.
Numbers 18:4 in English
- King James Version (KJV)
- And they shall be joined unto thee, and keep the charge of the tabernacle of the congregation, for all the service of the tabernacle: and a stranger shall not come nigh unto you.
- World English Bible (WEB)
- They shall be joined to you and keep the responsibility of the Tent of Meeting, for all the service of the Tent. A stranger shall not come near to you.
- American Standard Version (ASV)
- And they shall be joined unto thee, and keep the charge of the tent of meeting, for all the service of the Tent: and a stranger shall not come nigh unto you.
- Bible in Basic English (BBE)
- They are to be joined with you in the care of the Tent of meeting, doing whatever is needed for the Tent: and no one of any other family may come near you.
- Darby Translation (DBY)
- And they shall unite with thee, and keep the charge of the tent of meeting, for all the service of the tent; and no stranger shall come near to you.
- Webster's Bible (WBS)
- And they shall be joined to thee, and keep the charge of the tabernacle of the congregation, for all the service of the tabernacle: and a stranger shall not come nigh to you.
- Young's Literal Translation (YLT)
- and they have been joined unto thee, and have kept the charge of the tent of meeting, for all the service of the tent; and a stranger doth not come near unto you;
Read in context
- 2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
- 3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- 4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- 5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- 6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
Cross references
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 2 Samuel 6:6–7 2 ಸಮುವೇಲನು 6:6–7ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.