Skip to content
ThuthiThuthiThuthi
Numbers · chapter 18 · verse 6

Numbers 18:6 in Kannada

ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.

Igo, naanu nimma sahodara raada leviyarannu israayel makkalo laginda tegedukondiddene. Sabheya gudaarada seveyannu maaduvadakke avaru kartanigoskara nimage daanavaagi kodalpattavaraagiddaare.

Numbers 18:6 in English

King James Version (KJV)
And I, behold, I have taken your brethren the Levites from among the children of Israel: to you [they are] given [as] a gift for the LORD, to do the service of the tabernacle of the congregation.
World English Bible (WEB)
Behold, I myself have taken your brothers the Levites from among the children of Israel. They are a gift to you, dedicated to the LORD, to do the service of the Tent of Meeting.
American Standard Version (ASV)
And I, behold, I have taken your brethren the Levites from among the children of Israel: to you they are a gift, given unto Jehovah, to do the service of the tent of meeting.
Bible in Basic English (BBE)
Now, see, I have taken your brothers the Levites from among the children of Israel: they are given to you and to the Lord, to do the work of the Tent of meeting.
Darby Translation (DBY)
And I, behold, I have taken your brethren, the Levites, from among the children of Israel; to you are they given as a gift for Jehovah to perform the service of the tent of meeting.
Webster's Bible (WBS)
And I, behold, I have taken your brethren the Levites from among the children of Israel: to you [they are] given [as] a gift for the LORD, to do the service of the tabernacle of the congregation.
Young's Literal Translation (YLT)
'And I, lo, I have taken your brethren the Levites from the midst of the sons of Israel; to you a gift they are given by Jehovah, to do the service of the tent of meeting;

Read in context

  1. 4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
  2. 5ಇಸ್ರಾಯೇಲ್‌ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
  3. 6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
  4. 7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
  5. 8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
Read all of Numbers 18

Cross references

Original words (Hebrew)

Numbers 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.