Numbers · chapter 18 · verse 7
Numbers 18:7 in Kannada
ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
Aadadarinda neenu ninna kumaarara sahitavaagi nimma yaajakatvavannu kaapaadabeku. Balipeethada samasta kaaryagaligoskara paradeya olage neevu sevemaadabeku. Nimma yaajakatvavannu daanada seveyaagi nimage kottiddene. Parakeeyanu saviాpakke bandare saayabeku endu helidanu.
Numbers 18:7 in English
- King James Version (KJV)
- Therefore thou and thy sons with thee shall keep your priest’s office for every thing of the altar, and within the vail; and ye shall serve: I have given your priest’s office [unto you] as a service of gift: and the stranger that cometh nigh shall be put to death.
- World English Bible (WEB)
- You and your sons with you shall keep your priesthood for everything of the altar, and for that within the veil. You shall serve. I give you the service of the priesthood as a gift. The stranger who comes near shall be put to death.”
- American Standard Version (ASV)
- And thou and thy sons with thee shall keep your priesthood for everything of the altar, and for that within the veil; and ye shall serve: I give you the priesthood as a service of gift: and the stranger that cometh nigh shall be put to death.
- Bible in Basic English (BBE)
- And you and your sons with you are to be responsible as priests for the altar and everything on it, and everything inside the veil; you are to do the work of priests; I have given you your position as priests; and any other man who comes near will be put to death.
- Darby Translation (DBY)
- But thou and thy sons with thee shall attend to your priesthood for all that concerneth the altar, and for that which is inside the veil; and ye shall perform the service: I give you your priesthood as a service of gift, and the stranger that cometh near shall be put to death.
- Webster's Bible (WBS)
- Therefore thou and thy sons with thee shall keep your priest's office for every thing of the altar, and within the vail; and ye shall serve: I have given your priest's office [to you as] a service of gift: and the stranger that cometh nigh shall be put to death.
- Young's Literal Translation (YLT)
- and thou, and thy sons with thee, do keep your priesthood, for everything of the altar, and within the vail, and ye have served; a service of gift I make your priesthood; and the stranger who is coming near is put to death.'
Read in context
- 5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- 6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- 7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- 8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- 9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
Cross references
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- John 3:27 ಯೋಹಾನನು 3:27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
- Romans 15:15–16 ರೋಮಾಪುರದವರಿಗೆ 15:15–16ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ; ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Numbers 18:20 ಅರಣ್ಯಕಾಂಡ 18:20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
- Numbers 18:4–5 ಅರಣ್ಯಕಾಂಡ 18:4–5ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Numbers 16:5–7 ಅರಣ್ಯಕಾಂಡ 16:5–7ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
- Hebrews 5:4 ಇಬ್ರಿಯರಿಗೆ 5:4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 1 Samuel 2:28 1 ಸಮುವೇಲನು 2:28ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Leviticus 16:12–14 ಯಾಜಕಕಾಂಡ 16:12–14ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
Original words (Hebrew)
- sons · H1121בֵּן bên
- keep · H8104שָׁמַר shâmar
- priest’s office · H3550כְּהֻנָּה kᵉhunnâh
- thing · H1697דָּבָר dâbâr
- altar · H4196מִזְבֵּחַ mizbêach
- within · H1004בַּיִת bayith
- vail · H6532פֹּרֶכֶת pôreketh
- serve · H5647עָבַד ʻâbad
- given · H5414נָתַן nâthan
- priest’s office · H3550כְּהֻנָּה kᵉhunnâh
- service · H5656עֲבֹדָה ʻăbôdâh
- gift · H4979מַתָּנָה mattânâh
- stranger · H2114זוּר zûwr
- nigh · H7131קָרֵב qârêb
- death · H4191מוּת mûwth