Numbers · chapter 18 · verse 8
Numbers 18:8 in Kannada
ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
Kartanu maatanaadi aaronanige--igo, naanu ninage ettuva arpanegala appanegalannu kottiddene. Israayel makkalu parishuddha maaduva ellaadaralli naanu avugalannu abhisheka kkoskara ninagoo ninna makkaligoo nityakattaleyaagi kottiddene.
Numbers 18:8 in English
- King James Version (KJV)
- And the LORD spake unto Aaron, Behold, I also have given thee the charge of mine heave offerings of all the hallowed things of the children of Israel; unto thee have I given them by reason of the anointing, and to thy sons, by an ordinance for ever.
- World English Bible (WEB)
- The LORD spoke to Aaron, “Behold, I myself have given you the command of my wave offerings, even all the holy things of the children of Israel. I have given them to you by reason of the anointing, and to your sons, as a portion forever.
- American Standard Version (ASV)
- And Jehovah spake unto Aaron, And I, behold, I have given thee the charge of my heave-offerings, even all the hallowed things of the children of Israel; unto thee have I given them by reason of the anointing, and to thy sons, as a portion for ever.
- Bible in Basic English (BBE)
- And the Lord said to Aaron, See, I have given into your care my lifted offerings; even all the holy things of the children of Israel I have given to you and to your sons as your right for ever, because you have been marked with the holy oil.
- Darby Translation (DBY)
- And Jehovah spoke to Aaron, And I, behold, I have given thee the charge of my heave-offerings, of all the hallowed things of the children of Israel; to thee have I given them, because of the anointing, and to thy sons by an everlasting statute.
- Webster's Bible (WBS)
- And the LORD spoke to Aaron, Behold, I also have given thee the charge of my heave-offerings of all the hallowed things of the children of Israel; to thee have I given them by reason of the anointing, and to thy sons, by an ordinance for ever.
- Young's Literal Translation (YLT)
- And Jehovah speaketh unto Aaron: 'And I, lo, I have given to thee the charge of My heave-offerings, of all the hallowed things of the sons of Israel — to thee I have given them for the anointing, and to thy sons, by a statute age-during.
Read in context
- 6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- 7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- 8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- 9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- 10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
Cross references
- Leviticus 6:16 ಯಾಜಕಕಾಂಡ 6:16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Exodus 29:29 ವಿಮೋಚನಕಾಂಡ 29:29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.
- Exodus 40:13 ವಿಮೋಚನಕಾಂಡ 40:13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
- Leviticus 6:18 ಯಾಜಕಕಾಂಡ 6:18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Exodus 40:15 ವಿಮೋಚನಕಾಂಡ 40:15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Leviticus 7:31–35 ಯಾಜಕಕಾಂಡ 7:31–35ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ. ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
- Leviticus 6:20 ಯಾಜಕಕಾಂಡ 6:20ಆರೋನನೂ ಅವನ ಕುಮಾರರೂ ಅಭಿಷಿಕ್ತರಾದ ದಿನದಲ್ಲಿ ಕರ್ತನಿಗೆ ಸಮರ್ಪಿಸಬೇಕಾದ ಬಲಿಯು ಇದೇ; ಒಂದು ಎಫದ ಹತ್ತನೆಯ ಭಾಗ ನಯವಾದ ಹಿಟ್ಟಿನಲ್ಲಿ ನಿರಂತರವಾಗಿರುವ ಆಹಾರ ಬಲಿಗಾಗಿ ಮುಂಜಾನೆ ಅದರಲ್ಲಿ ಅರ್ಧ ಭಾಗವನ್ನೂ ರಾತ್ರಿ ಅದರಲ್ಲಿ ಅರ್ಧ ಭಾಗವನ್ನೂ ಅರ್ಪಿಸಬೇಕು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Deuteronomy 26:13 ಧರ್ಮೋಪದೇಶಕಾಂಡ 26:13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
- Exodus 29:21 ವಿಮೋಚನಕಾಂಡ 29:21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
Original words (Hebrew)
- spake · H1696דָבַר dâbar
- Aaron · H175אַהֲרוֹן ʼAhărôwn
- given · H5414נָתַן nâthan
- charge · H4931מִשְׁמֶרֶת mishmereth
- offerings · H8641תְּרוּמָה tᵉrûwmâh
- things · H6944קֹדֶשׁ qôdesh
- children · H1121בֵּן bên
- Israel · H3478יִשְׂרָאֵל Yisrâʼêl
- given · H5414נָתַן nâthan
- anointing · H4888מִשְׁחָה mishchâh
- sons · H1121בֵּן bên
- ordinance · H2706חֹק chôq
- ever · H5769עוֹלָם ʻôwlâm