Numbers · chapter 18 · verse 9
Numbers 18:9 in Kannada
ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
Benkige olagaagada atee parishuddha vaadavugalalli ninagaagabekaadavugalu yaava vendare--avara arpanegalellaa andare avaru nanage taruva aahaara samarpanegalu paapada baligalu aparaadhada baligalu ivellaa atee parishuddhavaagi ninagoo ninna kumaararigoo irabeku.
Numbers 18:9 in English
- King James Version (KJV)
- This shall be thine of the most holy things, [reserved] from the fire: every oblation of theirs, every meat offering of theirs, and every sin offering of theirs, and every trespass offering of theirs, which they shall render unto me, [shall be] most holy for thee and for thy sons.
- World English Bible (WEB)
- This shall be yours of the most holy things from the fire: every offering of theirs, even every meal offering of theirs, and every sin offering of theirs, and every trespass offering of theirs, which they shall give to me, shall be most holy for you and for your sons.
- American Standard Version (ASV)
- This shall be thine of the most holy things, [reserved] from the fire: every oblation of theirs, even every meal-offering of theirs, and every sin-offering of theirs, and every trespass-offering of theirs, which they shall render unto me, shall be most holy for thee and for thy sons.
- Bible in Basic English (BBE)
- This is to be yours of the most holy things, out of the fire offerings; every offering of theirs, every meal offering and sin-offering, and every offering which they make on account of error, is to be most holy for you and your sons.
- Darby Translation (DBY)
- This shall be thine of the most holy things, [reserved] from the fire: every offering of theirs, of all their oblations, and of all their sin-offerings, and of all their trespass-offerings, which they render unto me, it is most holy for thee and for thy sons.
- Webster's Bible (WBS)
- This shall be thine of the most holy things [reserved] from the fire: every oblation of theirs, every meat-offering of theirs, and every sin-offering of theirs, and every trespass-offering of theirs, which they shall render to me, [shall be] most holy for thee and for thy sons.
- Young's Literal Translation (YLT)
- This is thine of the most holy things, from the fire: all their offering, to all their present, and to all their sin-offering, and to all their guilt-offering, which they give back to Me, is most holy to thee, and to thy sons;
Read in context
- 7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- 8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- 9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- 10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- 11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
Cross references
- Leviticus 7:7 ಯಾಜಕಕಾಂಡ 7:7ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- Leviticus 14:13 ಯಾಜಕಕಾಂಡ 14:13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- Leviticus 6:25–26 ಯಾಜಕಕಾಂಡ 6:25–26ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Leviticus 4:22 ಯಾಜಕಕಾಂಡ 4:22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
- Leviticus 5:1 ಯಾಜಕಕಾಂಡ 5:1ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
- Leviticus 4:27 ಯಾಜಕಕಾಂಡ 4:27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- Leviticus 7:1 ಯಾಜಕಕಾಂಡ 7:1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- Leviticus 2:1–3 ಯಾಜಕಕಾಂಡ 2:1–3ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
- Leviticus 10:12–13 ಯಾಜಕಕಾಂಡ 10:12–13ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು. ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
- Leviticus 5:6 ಯಾಜಕಕಾಂಡ 5:6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.