Numbers · chapter 19 · verse 10
Numbers 19:10 in Kannada
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
Hasuvina boodiyannu koodisidavanu tanna vastragalannu toledukollabeku. Saayankaalada varege ashuddhanaagirabeku; israayel makkaligoo avara madhyadalli pravaasiyaagiruva parakeeyanigoo idu shaashvata kattaleyaagirabeku.
Numbers 19:10 in English
- King James Version (KJV)
- And he that gathereth the ashes of the heifer shall wash his clothes, and be unclean until the even: and it shall be unto the children of Israel, and unto the stranger that sojourneth among them, for a statute for ever.
- World English Bible (WEB)
- He who gathers the ashes of the heifer shall wash his clothes, and be unclean until the evening. It shall be to the children of Israel, and to the stranger who lives as a foreigner among them, for a statute forever.
- American Standard Version (ASV)
- And he that gathereth the ashes of the heifer shall wash his clothes, and be unclean until the even: and it shall be unto the children of Israel, and unto the stranger that sojourneth among them, for a statute for ever.
- Bible in Basic English (BBE)
- And he who takes up the dust of the burned cow is to have his clothing washed with water and be unclean till evening: this is to be a law for ever, for the children of Israel as well as for the man from another country who is living among them.
- Darby Translation (DBY)
- And he that hath gathered the ashes of the heifer shall wash his clothes, and be unclean until the even. And it shall be unto the children of Israel, and unto the stranger that sojourneth among them, an everlasting statute.
- Webster's Bible (WBS)
- And he that gathereth the ashes of the heifer shall wash his clothes, and be unclean until the evening: and it shall be to the children of Israel, and to the stranger that sojourneth among them, for a statute for ever.
- Young's Literal Translation (YLT)
- and he who is gathering the ashes of the heifer hath washed his garments, and is unclean till the evening; and it hath been to the sons of Israel, and to the sojourner who is sojourning in their midst, for a statute age-during.
Read in context
- 8ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- 10ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
- 11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- 12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
Cross references
- Numbers 15:15–16 ಅರಣ್ಯಕಾಂಡ 15:15–16ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
- Numbers 19:19 ಅರಣ್ಯಕಾಂಡ 19:19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Numbers 19:7–8 ಅರಣ್ಯಕಾಂಡ 19:7–8ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- Exodus 12:49 ವಿಮೋಚನಕಾಂಡ 12:49ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
Original words (Hebrew)
- gathereth · H622אָסַף ʼâçaph
- ashes · H665אֵפֶר ʼêpher
- heifer · H6510פָּרָה pârâh
- wash · H3526כָּבַס kâbaç
- clothes · H899בֶּגֶד beged
- unclean · H2930טָמֵא ṭâmêʼ
- even · H6153עֶרֶב ʻereb
- children · H1121בֵּן bên
- Israel · H3478יִשְׂרָאֵל Yisrâʼêl
- stranger · H1616גֵּר gêr
- sojourneth · H1481גּוּר gûwr
- among · H8432תָּוֶךְ tâvek
- statute · H2708חֻקָּה chuqqâh
- ever · H5769עוֹלָם ʻôwlâm