Numbers · chapter 19 · verse 11
Numbers 19:11 in Kannada
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
Manushyana henavannu muttidavanu elu dinagalavarege ashuddhanaagirabeku.
Numbers 19:11 in English
- King James Version (KJV)
- He that toucheth the dead body of any man shall be unclean seven days.
- World English Bible (WEB)
- “He who touches the dead body of any man shall be unclean seven days.
- American Standard Version (ASV)
- He that toucheth the dead body of any man shall be unclean seven days:
- Bible in Basic English (BBE)
- Anyone touching a dead body will be unclean for seven days:
- Darby Translation (DBY)
- He that toucheth a dead person, any dead body of a man, shall be unclean seven days.
- Webster's Bible (WBS)
- He that toucheth the dead body of any man shall be unclean seven days.
- Young's Literal Translation (YLT)
- 'He who is coming against the dead body of any man — is unclean seven days;
Read in context
- 9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- 10ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
- 11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- 12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
- 13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
Cross references
- Numbers 5:2 ಅರಣ್ಯಕಾಂಡ 5:2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
- Numbers 31:19 ಅರಣ್ಯಕಾಂಡ 31:19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
- Leviticus 21:1 ಯಾಜಕಕಾಂಡ 21:1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- Numbers 9:6 ಅರಣ್ಯಕಾಂಡ 9:6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
- Numbers 19:16 ಅರಣ್ಯಕಾಂಡ 19:16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- Numbers 9:10 ಅರಣ್ಯಕಾಂಡ 9:10ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- Haggai 2:13 ಹಗ್ಗಾಯ 2:13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- Leviticus 21:11 ಯಾಜಕಕಾಂಡ 21:11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- Lamentations 4:14 ಪ್ರಲಾಪಗಳು 4:14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
- Leviticus 11:31 ಯಾಜಕಕಾಂಡ 11:31ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.