Skip to content
ThuthiThuthiThuthi
Numbers · chapter 19 · verse 12

Numbers 19:12 in Kannada

ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.

Avanu ida rinda moorane divasadalli tannannu shuddheekarisi kondu elane divasadalli shuddhanaagabeku; aadare avanu moorane divasadalli tannannu shuddhamaadi kolladiddare elane divasadalli shuddhanaagalaaranu.

Numbers 19:12 in English

King James Version (KJV)
He shall purify himself with it on the third day, and on the seventh day he shall be clean: but if he purify not himself the third day, then the seventh day he shall not be clean.
World English Bible (WEB)
He shall purify himself with water on the third day, and on the seventh day he shall be clean; but if he doesn’t purify himself the third day, then the seventh day he shall not be clean.
American Standard Version (ASV)
the same shall purify himself therewith on the third day, and on the seventh day he shall be clean: but if he purify not himself the third day, then the seventh day he shall not be clean.
Bible in Basic English (BBE)
On the third day and on the seventh day he is to make himself clean with the water, and so he will be clean: but if he does not do this on the third day and on the seventh day, he will not be clean.
Darby Translation (DBY)
He shall purify himself with it on the third day, and on the seventh day he shall be clean; but if he purify not himself the third day, then the seventh day he shall not be clean.
Webster's Bible (WBS)
He shall purify himself with it on the third day, and on the seventh day he shall be clean: but if he shall not purify himself the third day, then the seventh day he shall not be clean.
Young's Literal Translation (YLT)
he doth cleanse himself for it on the third day, and on the seventh day he is clean; and if he cleanse not himself on the third day, then on the seventh day he is not clean.

Read in context

  1. 10ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್‌ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
  2. 11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
  3. 12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
  4. 13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
  5. 14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
Read all of Numbers 19

Cross references

Original words (Hebrew)

Numbers 19:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.