Skip to content
ThuthiThuthiThuthi
Numbers · chapter 19 · verse 14

Numbers 19:14 in Kannada

ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.

Obba manushyanu dereyalli sattaaga avana vishayavaada aajnye enandare--aa dereyolage praveshisuvavarellaroo dereyalliruvavare llaroo elu divasagala varege ashuddharaagirabeku.

Numbers 19:14 in English

King James Version (KJV)
This [is] the law, when a man dieth in a tent: all that come into the tent, and all that [is] in the tent, shall be unclean seven days.
World English Bible (WEB)
“This is the law when a man dies in a tent: everyone who comes into the tent, and everyone who is in the tent, shall be unclean seven days.
American Standard Version (ASV)
This is the law when a man dieth in a tent: every one that cometh into the tent, and every one that is in the tent, shall be unclean seven days.
Bible in Basic English (BBE)
This is the law when death comes to a man in his tent: everyone who comes into the tent, and everyone who is in the tent, will be unclean for seven days.
Darby Translation (DBY)
This is the law, when a man dieth in a tent: every one that cometh into the tent, and all that is in the tent, shall be unclean seven days.
Webster's Bible (WBS)
This [is] the law, when a man dieth in a tent: all that come into the tent, and all that [is] in the tent, shall be unclean seven days.
Young's Literal Translation (YLT)
'This [is] the law, when a man dieth in a tent: every one who is coming in unto the tent, and all that [is] in the tent, is unclean seven days;

Read in context

  1. 12ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
  2. 13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
  3. 14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
  4. 15ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
  5. 16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
Read all of Numbers 19

Original words (Hebrew)

Numbers 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.