Numbers · chapter 19 · verse 15
Numbers 19:15 in Kannada
ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
Muchchala haakade terediruva saamaanugalellaa ashuddhavaagirabeku.
Numbers 19:15 in English
- King James Version (KJV)
- And every open vessel, which hath no covering bound upon it, [is] unclean.
- World English Bible (WEB)
- Every open vessel, which has no covering bound on it, is unclean.
- American Standard Version (ASV)
- And every open vessel, which hath no covering bound upon it, is unclean.
- Bible in Basic English (BBE)
- And every open vessel without a cover fixed on it will be unclean.
- Darby Translation (DBY)
- And every open vessel, which hath no covering bound upon it, shall be unclean.
- Webster's Bible (WBS)
- And every open vessel, which hath no covering bound upon it, [is] unclean.
- Young's Literal Translation (YLT)
- and every open vessel which hath no covering of thread upon it is unclean.
Read in context
- 13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
- 14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
- 15ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
- 16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- 17ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
Cross references
- Leviticus 11:32 ಯಾಜಕಕಾಂಡ 11:32ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
- Leviticus 14:36 ಯಾಜಕಕಾಂಡ 14:36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
- Numbers 31:20 ಅರಣ್ಯಕಾಂಡ 31:20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.