Numbers · chapter 19 · verse 16
Numbers 19:16 in Kannada
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
Idallade holadalli katti yinda kollalpattavanannaadaroo manushyana eluba nnaadaroo samaadhiyannaadaroo muttidavarellaru elu divasa apavitraraagirabeku.
Numbers 19:16 in English
- King James Version (KJV)
- And whosoever toucheth one that is slain with a sword in the open fields, or a dead body, or a bone of a man, or a grave, shall be unclean seven days.
- World English Bible (WEB)
- “Whoever in the open field touches one who is slain with a sword, or a dead body, or a bone of a man, or a grave, shall be unclean seven days.
- American Standard Version (ASV)
- And whosoever in the open field toucheth one that is slain with a sword, or a dead body, or a bone of a man, or a grave, shall be unclean seven days.
- Bible in Basic English (BBE)
- And anyone touching one who has been put to death with the sword in the open country, or the body of one who has come to his end by a natural death, or a man's bone, or the resting-place of a dead body, will be unclean for seven days.
- Darby Translation (DBY)
- And every one that toucheth one that is slain with a sword in the open fields, or a dead person, or the bone of a man, or a grave, shall be unclean seven days.
- Webster's Bible (WBS)
- And whoever toucheth one that is slain with a sword in the open fields, or a dead body, or a bone of a man, or a grave, shall be unclean seven days.
- Young's Literal Translation (YLT)
- 'And every one who cometh, on the face of the field, against the pierced of a sword, or against the dead, or against a bone of man, or against a grave, is unclean seven days;
Read in context
- 14ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
- 15ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
- 16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- 17ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
- 18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
Cross references
- Numbers 19:11 ಅರಣ್ಯಕಾಂಡ 19:11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
- Matthew 23:27 ಮತ್ತಾಯನು 23:27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
- Numbers 31:19 ಅರಣ್ಯಕಾಂಡ 31:19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
- Luke 11:44 ಲೂಕನು 11:44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
- Ezekiel 39:11–16 ಯೆಹೆಜ್ಕೇಲನು 39:11–16ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು. ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು. ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು. ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ.