Numbers · chapter 19 · verse 17
Numbers 19:17 in Kannada
ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
Apavitranaadavanigoskara sudalpatta paapa kaleyuva hasuvina boodiyannu takkondu ondu paatreyolagittu adara mele hariyuva neerannu haakabeku
Numbers 19:17 in English
- King James Version (KJV)
- And for an unclean [person] they shall take of the ashes of the burnt heifer of purification for sin, and running water shall be put thereto in a vessel:
- World English Bible (WEB)
- “For the unclean, they shall take of the ashes of the burning of the sin offering; and running water shall be poured on them in a vessel.
- American Standard Version (ASV)
- And for the unclean they shall take of the ashes of the burning of the sin-offering; and running water shall be put thereto in a vessel:
- Bible in Basic English (BBE)
- And for the unclean, they are to take the dust of the burning of the sin-offering, and put flowing water on it in a vessel:
- Darby Translation (DBY)
- And they shall take for the unclean of the ashes of the purification-offering that hath been burned, and shall put running water thereon in a vessel;
- Webster's Bible (WBS)
- And for an unclean [person] they shall take of the ashes of the burnt heifer of purification for sin, and running water shall be put to it in a vessel:
- Young's Literal Translation (YLT)
- and they have taken for the unclean person of the ashes of the burning of the [cleansing], and he hath put upon it running water unto a vessel;
Read in context
- 15ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು.
- 16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- 17ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
- 18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- 19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
Cross references
- Numbers 19:9 ಅರಣ್ಯಕಾಂಡ 19:9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- Song of Solomon 4:15 ಪರಮಗೀತೆ 4:15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- Genesis 26:19 ಆದಿಕಾಂಡ 26:19ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 4:10–11 ಯೋಹಾನನು 4:10–11ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು. ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.