Numbers · chapter 19 · verse 18
Numbers 19:18 in Kannada
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
Pavitranaadavanobbanu hissopannu takkondu neerinalli addi aa dereya meleyoo samasta saamaanugala meleyoo adaralliruva manushyara meleyoo elubannaadaroo kollalpatta vanannaadaroo sattavanannaadaroo samaadhiyannaadaroo muttidavana mele chimukisabeku.
Numbers 19:18 in English
- King James Version (KJV)
- And a clean person shall take hyssop, and dip [it] in the water, and sprinkle [it] upon the tent, and upon all the vessels, and upon the persons that were there, and upon him that touched a bone, or one slain, or one dead, or a grave:
- World English Bible (WEB)
- A clean person shall take hyssop, dip it in the water, and sprinkle it on the tent, on all the vessels, on the persons who were there, and on him who touched the bone, or the slain, or the dead, or the grave.
- American Standard Version (ASV)
- and a clean person shall take hyssop, and dip it in the water, and sprinkle it upon the tent, and upon all the vessels, and upon the persons that were there, and upon him that touched the bone, or the slain, or the dead, or the grave:
- Bible in Basic English (BBE)
- And a clean person is to take hyssop and put it in the water, shaking it over the tent, and all the vessels, and the people who were there, and over him by whom the bone, or the body of one who has been put to death with the sword, or the body of one who has come to his end by a natural death, or the resting-place was touched.
- Darby Translation (DBY)
- and a clean man shall take hyssop, and dip it in the water, and sprinkle it on the tent, and upon all the utensils, and upon the persons that were there, and upon him that hath touched the bone, or the one slain, or the dead person, or the grave;
- Webster's Bible (WBS)
- And a clean person shall take hyssop, and dip [it] in the water, and sprinkle [it] upon the tent, and upon all the vessels, and upon the persons that were there, and upon him that touched a bone, or one slain, or one dead, or a grave:
- Young's Literal Translation (YLT)
- and a clean person hath taken hyssop, and hath dipped [it] in water, and hath sprinkled on the tent, and on all the vessels, and on the persons who have been there, and on him who is coming against a bone, or against one pierced, or against the dead, or against a grave.
Read in context
- 16ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
- 17ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
- 18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- 19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- 20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
Cross references
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Numbers 19:9 ಅರಣ್ಯಕಾಂಡ 19:9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- John 17:17 ಯೋಹಾನನು 17:17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
- John 15:2–3 ಯೋಹಾನನು 15:2–3ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
Original words (Hebrew)
- clean · H2889טָהוֹר ṭâhôwr
- person · H376אִישׁ ʼîysh
- take · H3947לָקַח lâqach
- hyssop · H231אֵזוֹב ʼêzôwb
- dip · H2881טָבַל ṭâbal
- water · H4325מַיִם mayim
- sprinkle · H5137נָזָה nâzâh
- tent · H168אֹהֶל ʼôhel
- vessels · H3627כְּלִי kᵉlîy
- persons · H5315נֶפֶשׁ nephesh
- touched · H5060נָגַע nâgaʻ
- bone · H6106עֶצֶם ʻetsem
- slain · H2491חָלָל châlâl
- dead · H4191מוּת mûwth
- grave · H6913קֶבֶר qeber