Numbers · chapter 19 · verse 20
Numbers 19:20 in Kannada
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
Aadare apavitranaagiddu tannannu shuddhapadisi kolladavanu sabheya madhyadinda tegedu haakalpa dali; avanu kartana parishuddha sthalavannu apavitra maadiddaane; pratyekisalpatta neeru avana mele chimukisalpadalilla; avanu apavitrane.
Numbers 19:20 in English
- King James Version (KJV)
- But the man that shall be unclean, and shall not purify himself, that soul shall be cut off from among the congregation, because he hath defiled the sanctuary of the LORD: the water of separation hath not been sprinkled upon him; he [is] unclean.
- World English Bible (WEB)
- But the man who shall be unclean, and shall not purify himself, that soul shall be cut off from among the assembly, because he has defiled the sanctuary of the LORD. The water for impurity has not been sprinkled on him. He is unclean.
- American Standard Version (ASV)
- But the man that shall be unclean, and shall not purify himself, that soul shall be cut off from the midst of the assembly, because he hath defiled the sanctuary of Jehovah: the water for impurity hath not been sprinkled upon him; he is unclean.
- Bible in Basic English (BBE)
- But the man who, being unclean, does not make himself clean in this way, will be cut off from the meeting of the people, because he has made the holy place of the Lord unclean: the water has not been put on him, he is unclean.
- Darby Translation (DBY)
- And the man that is unclean, and doth not purify himself, that soul shall be cut off from the midst of the congregation, for he hath defiled the sanctuary of Jehovah: the water of separation hath not been sprinkled on him: he is unclean.
- Webster's Bible (WBS)
- But the man that shall be unclean, and shall not purify himself, that soul shall be cut off from among the congregation, because he hath defiled the sanctuary of the LORD: the water of separation hath not been sprinkled upon him: he [is] unclean.
- Young's Literal Translation (YLT)
- 'And the man who is unclean, and doth not cleanse himself, even that person hath been cut off from the midst of the assembly; for the sanctuary of Jehovah he hath defiled; water of separation is not sprinkled upon him; he [is] unclean.
Read in context
- 18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- 19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- 20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
- 21ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- 22ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
Cross references
- Numbers 19:13 ಅರಣ್ಯಕಾಂಡ 19:13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
- Genesis 17:14 ಆದಿಕಾಂಡ 17:14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- Acts 13:39–41 ಅಪೊಸ್ತಲರ ಕೃತ್ಯಗಳು 13:39–41ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Revelation 22:11 ಪ್ರಕಟನೆ 22:11ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;
- Numbers 15:30 ಅರಣ್ಯಕಾಂಡ 15:30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
Original words (Hebrew)
- man · H376אִישׁ ʼîysh
- unclean · H2930טָמֵא ṭâmêʼ
- purify · H2398חָטָא châṭâʼ
- soul · H5315נֶפֶשׁ nephesh
- off · H3772כָּרַת kârath
- among · H8432תָּוֶךְ tâvek
- congregation · H6951קָהָל qâhâl
- defiled · H2930טָמֵא ṭâmêʼ
- sanctuary · H4720מִקְדָּשׁ miqdâsh
- water · H4325מַיִם mayim
- separation · H5079נִדָּה niddâh
- sprinkled · H2236זָרַק zâraq
- unclean · H2931טָמֵא ṭâmêʼ