Numbers · chapter 19 · verse 22
Numbers 19:22 in Kannada
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
Idallade apavitranaadavanu muttu vanthaddellaa apavitravaaguvadu; avanannu mutti davanu saayankaalada varege apavitranaagirabeku endu helidanu.
Numbers 19:22 in English
- King James Version (KJV)
- And whatsoever the unclean [person] toucheth shall be unclean; and the soul that toucheth [it] shall be unclean until even.
- World English Bible (WEB)
- “Whatever the unclean person touches shall be unclean; and the soul that touches it shall be unclean until evening.”
- American Standard Version (ASV)
- And whatsoever the unclean person toucheth shall be unclean; and the soul that toucheth it shall be unclean until even.
- Bible in Basic English (BBE)
- Anything touched by the unclean person will be unclean; and any person touching it will be unclean till evening.
- Darby Translation (DBY)
- And whatever the unclean person toucheth shall be unclean; and the soul that toucheth it shall be unclean until even.
- Webster's Bible (WBS)
- And whatever the unclean [person] toucheth shall be unclean; and the soul that toucheth [it] shall be unclean until the evening.
- Young's Literal Translation (YLT)
- and all against which the unclean person cometh is unclean, and the person who is coming against [it] is unclean till the evening.'
Read in context
- 20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
- 21ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- 22ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
Cross references
- Haggai 2:13 ಹಗ್ಗಾಯ 2:13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
- Leviticus 15:5 ಯಾಜಕಕಾಂಡ 15:5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Leviticus 7:19 ಯಾಜಕಕಾಂಡ 7:19ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
- Leviticus 5:2 ಯಾಜಕಕಾಂಡ 5:2ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Matthew 15:19–20 ಮತ್ತಾಯನು 15:19–20ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.