Numbers · chapter 19 · verse 3
Numbers 19:3 in Kannada
ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
Neevu adannu yaajakanaada ellaajaaranige kodabeku. Avanu adannu paaleyada horage takkondu hogi tanna munde vadhemaadisabeku.
Numbers 19:3 in English
- King James Version (KJV)
- And ye shall give her unto Eleazar the priest, that he may bring her forth without the camp, and [one] shall slay her before his face:
- World English Bible (WEB)
- You shall give her to Eleazar the priest, and he shall bring her outside of the camp, and one shall kill her before his face.
- American Standard Version (ASV)
- And ye shall give her unto Eleazar the priest, and he shall bring her forth without the camp, and one shall slay her before his face:
- Bible in Basic English (BBE)
- Give her to Eleazar the priest and let him take her outside the tent-circle and have her put to death before him.
- Darby Translation (DBY)
- and ye shall give it to Eleazar the priest, and he shall bring it outside the camp, and one shall slaughter it before him.
- Webster's Bible (WBS)
- And ye shall give her to Eleazar the priest, that he may bring her forth without the camp, and [one] shall slay her before his face:
- Young's Literal Translation (YLT)
- and ye have given it unto Eleazar the priest, and he hath brought it out unto the outside of the camp, and hath slaughtered it before him.
Read in context
- 1ಕರ್ತನು ಮೋಶೆಯ ಸಂಗಡಲೂ ಆರೋನನ ಸಂಗಡಲೂ ಮಾತನಾಡುತ್ತಾ
- 2ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
- 3ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
- 4ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
- 5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
Cross references
- Leviticus 4:12 ಯಾಜಕಕಾಂಡ 4:12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Leviticus 4:21 ಯಾಜಕಕಾಂಡ 4:21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Leviticus 16:27 ಯಾಜಕಕಾಂಡ 16:27ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು.
- Hebrews 13:11–13 ಇಬ್ರಿಯರಿಗೆ 13:11–13ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು. ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
- Numbers 3:4 ಅರಣ್ಯಕಾಂಡ 3:4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- Leviticus 13:45–46 ಯಾಜಕಕಾಂಡ 13:45–46ಆ ವ್ಯಾಧಿ ಇರುವ ಕುಷ್ಠರೋಗಿಯು ತನ್ನ ಬಟ್ಟೆ ಗಳನ್ನು ಹರಿದುಕೊಂಡು ಬರೀ ತಲೆಯಲ್ಲಿ ಮೇಲ್ತುಟಿ ಯನ್ನು ಮುಚ್ಚಿಕೊಂಡು--ನಾನು ಅಶುದ್ಧನು, ಅಶು ದ್ಧನು ಎಂದು ಕೂಗಬೇಕು. ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Numbers 5:2 ಅರಣ್ಯಕಾಂಡ 5:2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
- Leviticus 24:14 ಯಾಜಕಕಾಂಡ 24:14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
- Numbers 15:36 ಅರಣ್ಯಕಾಂಡ 15:36ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.