Numbers · chapter 19 · verse 5
Numbers 19:5 in Kannada
ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
Hasuvannu adara charma maansa rakta saganiya sahitavaagi avana kannugaligeduraagi sudisabeku.
Numbers 19:5 in English
- King James Version (KJV)
- And [one] shall burn the heifer in his sight; her skin, and her flesh, and her blood, with her dung, shall he burn:
- World English Bible (WEB)
- One shall burn the heifer in his sight; her skin, and her meat, and her blood, with her dung, shall he burn.
- American Standard Version (ASV)
- And one shall burn the heifer in his sight; her skin, and her flesh, and her blood, with her dung, shall he burn:
- Bible in Basic English (BBE)
- And the cow is to be burned before him, her skin and her flesh and her blood and her waste are to be burned:
- Darby Translation (DBY)
- And one shall burn the heifer before his eyes; its skin and its flesh, and its blood, with its dung, shall he burn.
- Webster's Bible (WBS)
- And [one] shall burn the heifer in his sight; her skin, and her flesh, and her blood, with her dung, shall he burn:
- Young's Literal Translation (YLT)
- and [one] hath burnt the cow before his eyes; her skin, and her flesh, and her blood, besides her dung, he doth burn;
Read in context
- 3ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
- 4ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
- 5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
- 6ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
- 7ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Cross references
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 4:11–12 ಯಾಜಕಕಾಂಡ 4:11–12ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Leviticus 4:21 ಯಾಜಕಕಾಂಡ 4:21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.