Numbers · chapter 19 · verse 6
Numbers 19:6 in Kannada
ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
Yaaja kanu devadaaru kattigeyannoo hissopannoo raktavarnavannoo takkondu hasuvina dahanadalli haakabeku.
Numbers 19:6 in English
- King James Version (KJV)
- And the priest shall take cedar wood, and hyssop, and scarlet, and cast [it] into the midst of the burning of the heifer.
- World English Bible (WEB)
- The priest shall take cedar wood, hyssop, and scarlet, and cast it into the middle of the burning of the heifer.
- American Standard Version (ASV)
- and the priest shall take cedar-wood, and hyssop, and scarlet, and cast it into the midst of the burning of the heifer.
- Bible in Basic English (BBE)
- Then let the priest take cedar-wood and hyssop and red thread, and put them into the fire where the cow is burning.
- Darby Translation (DBY)
- And the priest shall take cedar-wood, and hyssop, and scarlet, and cast them into the midst of the burning of the heifer.
- Webster's Bible (WBS)
- And the priest shall take cedar-wood, and hyssop, and scarlet, and cast [it] into the midst of the burning of the heifer.
- Young's Literal Translation (YLT)
- and the priest hath taken cedar wood, and hyssop, and scarlet, and hath cast unto the midst of the burning of the cow;
Read in context
- 4ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.
- 5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
- 6ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
- 7ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 8ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Cross references
- Leviticus 14:4 ಯಾಜಕಕಾಂಡ 14:4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
- Leviticus 14:6 ಯಾಜಕಕಾಂಡ 14:6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
- Leviticus 14:49 ಯಾಜಕಕಾಂಡ 14:49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Hebrews 9:19–23 ಇಬ್ರಿಯರಿಗೆ 9:19–23ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.