Numbers · chapter 19 · verse 7
Numbers 19:7 in Kannada
ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
Aaga yaajakanu tanna vastragalannu ogedukondu tanna shareeravannu neerinalli toleya beku; aamele paaleyadolage barabeku. Yaaja kanu saayankaalada varege ashuddhanaagiruvanu.
Numbers 19:7 in English
- King James Version (KJV)
- Then the priest shall wash his clothes, and he shall bathe his flesh in water, and afterward he shall come into the camp, and the priest shall be unclean until the even.
- World English Bible (WEB)
- Then the priest shall wash his clothes, and he shall bathe his flesh in water, and afterward he shall come into the camp, and the priest shall be unclean until the evening.
- American Standard Version (ASV)
- Then the priest shall wash his clothes, and he shall bathe his flesh in water, and afterward he shall come into the camp, and the priest shall be unclean until the even.
- Bible in Basic English (BBE)
- And the priest, after washing his clothing and bathing his body in water, may come back to the tent-circle, and will be unclean till evening.
- Darby Translation (DBY)
- And the priest shall wash his garments, and he shall bathe his flesh in water, and afterwards he shall come into the camp; and the priest shall be unclean until the even;
- Webster's Bible (WBS)
- Then the priest shall wash his clothes, and he shall bathe his flesh in water, and afterward he shall come into the camp, and the priest shall be unclean until the evening.
- Young's Literal Translation (YLT)
- and the priest hath washed his garments, and hath bathed his flesh with water, and afterwards doth come in unto the camp, and the priest is unclean till the evening;
Read in context
- 5ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು.
- 6ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
- 7ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 8ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
Cross references
- Leviticus 11:25 ಯಾಜಕಕಾಂಡ 11:25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
- Leviticus 15:5 ಯಾಜಕಕಾಂಡ 15:5ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
- Leviticus 22:6 ಯಾಜಕಕಾಂಡ 22:6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
- Numbers 19:8 ಅರಣ್ಯಕಾಂಡ 19:8ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- Numbers 19:19 ಅರಣ್ಯಕಾಂಡ 19:19ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Leviticus 14:8–9 ಯಾಜಕಕಾಂಡ 14:8–9ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Leviticus 16:26–28 ಯಾಜಕಕಾಂಡ 16:26–28ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು. ಇದಲ್ಲದೆ ಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಯಾವದರ ರಕ್ತವು ತರಲ್ಪಟ್ಟಿತೋ ಆ ಪಾಪಬಲಿಯ ಹೋರಿಯನ್ನು ಮತ್ತು ಪಾಪಬಲಿಯ ಆಡನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಅವುಗಳ ಚರ್ಮವನ್ನೂ ಮಾಂಸವನ್ನೂ ಸಗಣಿಯನ್ನೂ ಸುಡಬೇಕು. ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- Leviticus 11:40 ಯಾಜಕಕಾಂಡ 11:40ಅದರ ಶವವನ್ನು ತಿನ್ನುವವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು: ಅದರ ಶವವನ್ನು ಹೊರುವವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಅವನು ಸಂಜೆಯ ವರೆಗೆ ಅಶುದ್ಧನಾಗಿರುವನು.
Original words (Hebrew)
- priest · H3548כֹּהֵן kôhên
- wash · H3526כָּבַס kâbaç
- clothes · H899בֶּגֶד beged
- bathe · H7364רָחַץ râchats
- flesh · H1320בָּשָׂר bâsâr
- water · H4325מַיִם mayim
- afterward · H310אַחַר ʼachar
- come · H935בּוֹא bôwʼ
- camp · H4264מַחֲנֶה machăneh
- priest · H3548כֹּהֵן kôhên
- unclean · H2930טָמֵא ṭâmêʼ
- even · H6153עֶרֶב ʻereb