Numbers · chapter 19 · verse 9
Numbers 19:9 in Kannada
ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
Shuddha naadavanobbanu hasuvina boodiyannu koodisi kondu paaleyada horage shuddhavaada sthaladalli haakabeku; adu alli israayel makkala sabhege holegaleva neeraagi idalpadabeku; idu paapada shuddheekaranavaagiruvadu.
Numbers 19:9 in English
- King James Version (KJV)
- And a man [that is] clean shall gather up the ashes of the heifer, and lay [them] up without the camp in a clean place, and it shall be kept for the congregation of the children of Israel for a water of separation: it [is] a purification for sin.
- World English Bible (WEB)
- “A man who is clean shall gather up the ashes of the heifer, and lay them up outside of the camp in a clean place; and it shall be kept for the congregation of the children of Israel for use in water for cleansing impurity. It is a sin offering.
- American Standard Version (ASV)
- And a man that is clean shall gather up the ashes of the heifer, and lay them up without the camp in a clean place; and it shall be kept for the congregation of the children of Israel for a water for impurity: it is a sin-offering.
- Bible in Basic English (BBE)
- Then let a man who is clean take the dust of the burned cow and put it outside the tent-circle in a clean place, where it is to be kept for the children of Israel and used in making the water which takes away what is unclean: it is a sin-offering.
- Darby Translation (DBY)
- And a clean man shall gather the ashes of the heifer, and deposit them outside the camp in a clean place, and it shall be kept for the assembly of the children of Israel for a water of separation: it is a purification for sin.
- Webster's Bible (WBS)
- And a man [that is] clean shall gather the ashes of the heifer, and lay [them] without the camp in a clean place, and it shall be kept for the congregation of the children of Israel, for a water of separation: it [is] a purification for sin.
- Young's Literal Translation (YLT)
- 'And a clean man hath gathered the ashes of the cow, and hath placed at the outside of the camp, in a clean place, and it hath become to the company of the sons of Israel a charge for waters of separation — it [is] a [cleansing];
Read in context
- 7ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 8ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 9ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- 10ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
- 11ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
Cross references
- Hebrews 9:13 ಇಬ್ರಿಯರಿಗೆ 9:13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
- Numbers 19:13 ಅರಣ್ಯಕಾಂಡ 19:13ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
- Numbers 19:20–21 ಅರಣ್ಯಕಾಂಡ 19:20–21ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ. ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Numbers 8:7 ಅರಣ್ಯಕಾಂಡ 8:7ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
- Leviticus 15:20 ಯಾಜಕಕಾಂಡ 15:20ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು.
- Numbers 31:23–24 ಅರಣ್ಯಕಾಂಡ 31:23–24ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು. ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
- Numbers 6:12 ಅರಣ್ಯಕಾಂಡ 6:12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Numbers 19:18 ಅರಣ್ಯಕಾಂಡ 19:18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
Original words (Hebrew)
- man · H376אִישׁ ʼîysh
- clean · H2889טָהוֹר ṭâhôwr
- gather · H622אָסַף ʼâçaph
- ashes · H665אֵפֶר ʼêpher
- heifer · H6510פָּרָה pârâh
- up · H3240יָנַח yânach
- without · H2351חוּץ chûwts
- camp · H4264מַחֲנֶה machăneh
- clean · H2889טָהוֹר ṭâhôwr
- place · H4725מָקוֹם mâqôwm
- kept · H4931מִשְׁמֶרֶת mishmereth
- congregation · H5712עֵדָה ʻêdâh
- children · H1121בֵּן bên
- Israel · H3478יִשְׂרָאֵל Yisrâʼêl
- water · H4325מַיִם mayim
- separation · H5079נִדָּה niddâh
- sin · H2403חַטָּאָה chaṭṭâʼâh