Numbers · chapter 2 · verse 12
Numbers 2:12 in Kannada
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
Avana bali yalli ilukolluvavaru simeyonana gotra davaru; simeyonana makkalige chooreeshaddaiyana maganaada sheluviాyelanu sainyaadhipati;
Numbers 2:12 in English
- King James Version (KJV)
- And those which pitch by him [shall be] the tribe of Simeon: and the captain of the children of Simeon [shall be] Shelumiel the son of Zurishaddai.
- World English Bible (WEB)
- “Those who encamp next to him shall be the tribe of Simeon. The prince of the children of Simeon shall be Shelumiel the son of Zurishaddai.
- American Standard Version (ASV)
- And those that encamp next unto him shall be the tribe of Simeon: and the prince of the children of Simeon shall be Shelumiel the son of Zurishaddai.
- Bible in Basic English (BBE)
- And nearest to him, the tribe of Simeon, with Shelumiel, the son of Zurishaddai, as their chief.
- Darby Translation (DBY)
- And those that encamp by him shall be the tribe of Simeon; and the prince of the sons of Simeon shall be Shelumiel the son of Zurishaddai;
- Webster's Bible (WBS)
- And those who pitch by him [shall be] the tribe of Simeon: and the captain of the children of Simeon [shall be] Shelumiel the son of Zurishaddai.
- Young's Literal Translation (YLT)
- And those encamping by him [are of] the tribe of Simeon; and the prince of the sons of Simeon [is] Shelumiel son of Zurishaddai;
Read in context
- 10ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
- 11ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.
- 12ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
- 13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
- 14ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
Cross references
- Numbers 1:6 ಅರಣ್ಯಕಾಂಡ 1:6ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
- Numbers 7:36 ಅರಣ್ಯಕಾಂಡ 7:36ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
- Numbers 7:41 ಅರಣ್ಯಕಾಂಡ 7:41ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
- Numbers 10:19 ಅರಣ್ಯಕಾಂಡ 10:19ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.