Numbers · chapter 2 · verse 14
Numbers 2:14 in Kannada
ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
Taruvaaya gaadana gotravu: gaadana makkalige regoovelana maga naada elyaasaaphanu sainyaadhipati;
Numbers 2:14 in English
- King James Version (KJV)
- Then the tribe of Gad: and the captain of the sons of Gad [shall be] Eliasaph the son of Reuel.
- World English Bible (WEB)
- “The tribe of Gad: the prince of the children of Gad shall be Eliasaph the son of Reuel.
- American Standard Version (ASV)
- And the tribe of Gad: and the prince of the children of Gad shall be Eliasaph the son of Reuel.
- Bible in Basic English (BBE)
- Then the tribe of Gad, with Eliasaph, son of Reuel, as their chief.
- Darby Translation (DBY)
- And [with them shall be] the tribe of Gad; and the prince of the sons of Gad shall be Eliasaph the son of Reuel;
- Webster's Bible (WBS)
- Then the tribe of Gad: and the captain of the sons of Gad [shall be] Eliasaph the son of Reuel.
- Young's Literal Translation (YLT)
- And the tribe of Gad; and the prince of the sons of Gad [is] Eliasaph son of Reuel;
Read in context
- 12ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
- 13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
- 14ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
- 15ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
- 16ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
Cross references
- Numbers 1:14 ಅರಣ್ಯಕಾಂಡ 1:14ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
- Numbers 7:42 ಅರಣ್ಯಕಾಂಡ 7:42ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
- Numbers 10:20 ಅರಣ್ಯಕಾಂಡ 10:20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
- Numbers 7:47 ಅರಣ್ಯಕಾಂಡ 7:47ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.