Numbers · chapter 2 · verse 17
Numbers 2:17 in Kannada
ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
Taruvaaya sabheya gudaaravoo leviyara paaleyavoo paaleyagala madhyadalli horadabeku. Avaru ilukolluva prakaarave tamma tamma kade yalliyoo tamma tamma dhvajagala prakaaravaagiyoo horadabeku.
Numbers 2:17 in English
- King James Version (KJV)
- Then the tabernacle of the congregation shall set forward with the camp of the Levites in the midst of the camp: as they encamp, so shall they set forward, every man in his place by their standards.
- World English Bible (WEB)
- “Then the Tent of Meeting shall set out, with the camp of the Levites in the middle of the camps. As they encamp, so shall they set out, every man in his place, by their standards.
- American Standard Version (ASV)
- Then the tent of meeting shall set forward, with the camp of the Levites in the midst of the camps: as they encamp, so shall they set forward, every man in his place, by their standards.
- Bible in Basic English (BBE)
- Then the Tent of meeting is to go forward, with the tents of the Levites, in the middle of the armies; in the same order as their tents are placed, they are to go forward, every man under his flag.
- Darby Translation (DBY)
- And the tent of meeting shall set forth, the camp of the Levites in the midst of the camps; as they encamp, so shall they set forth, every man in his place, according to their standards.
- Webster's Bible (WBS)
- Then the tabernacle of the congregation shall move forward with the camp of the Levites, in the midst of the camp: as they encamp, so shall they move forward, every man in his place by their standards.
- Young's Literal Translation (YLT)
- And the tent of meeting — the camp of the Levites — hath journeyed in the midst of the camps; as they encamp so they journey, each at his station by their standards.
Read in context
- 15ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
- 16ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
- 17ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
- 18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
- 19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
Cross references
- Numbers 10:21 ಅರಣ್ಯಕಾಂಡ 10:21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- Numbers 1:50–53 ಅರಣ್ಯಕಾಂಡ 1:50–53ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು. ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 10:17 ಅರಣ್ಯಕಾಂಡ 10:17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Colossians 2:5 ಕೊಲೊಸ್ಸೆಯವರಿಗೆ 2:5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
- Numbers 2:1 ಅರಣ್ಯಕಾಂಡ 2:1ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--
Original words (Hebrew)
- tabernacle · H168אֹהֶל ʼôhel
- congregation · H4150מוֹעֵד môwʻêd
- forward · H5265נָסַע nâçaʻ
- camp · H4264מַחֲנֶה machăneh
- Levites · H3881לֵוִיִּי Lêvîyîy
- midst · H8432תָּוֶךְ tâvek
- camp · H4264מַחֲנֶה machăneh
- encamp · H2583חָנָה chânâh
- forward · H5265נָסַע nâçaʻ
- man · H376אִישׁ ʼîysh
- place · H3027יָד yâd
- standards · H1714דֶּגֶל degel