Numbers · chapter 2 · verse 18
Numbers 2:18 in Kannada
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
Ephraayaaminavara paaleyada dhvajavu avara sainyagala prakaara pashchimadalliruvadu; ephraa yaamana makkalige avmeాhoodana maganaada eleeshaamaanu sainyaadhipati.
Numbers 2:18 in English
- King James Version (KJV)
- On the west side [shall be] the standard of the camp of Ephraim according to their armies: and the captain of the sons of Ephraim [shall be] Elishama the son of Ammihud.
- World English Bible (WEB)
- “On the west side shall be the standard of the camp of Ephraim according to their divisions. The prince of the children of Ephraim shall be Elishama the son of Ammihud.
- American Standard Version (ASV)
- On the west side shall be the standard of the camp of Ephraim according to their hosts: and the prince of the children of Ephraim shall be Elishama the son of Ammihud.
- Bible in Basic English (BBE)
- On the west side will be the flag of the children of Ephraim, with Elishama, the son of Ammihud, as their chief.
- Darby Translation (DBY)
- The standard of the camp of Ephraim according to their hosts shall be westward; and the prince of the sons of Ephraim shall be Elishama the son of Ammihud;
- Webster's Bible (WBS)
- On the west side [shall be] the standard of the camp of Ephraim, according to their armies: and the captain of the sons of Ephraim [shall be] Elishama the son of Ammihud.
- Young's Literal Translation (YLT)
- The standard of the camp of Ephraim, by their hosts, [is] westward; and the prince of the sons of Ephraim [is] Elishama son of Ammihud;
Read in context
- 16ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
- 17ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
- 18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
- 19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
- 20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
Cross references
- Numbers 10:22 ಅರಣ್ಯಕಾಂಡ 10:22ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
- Numbers 1:10 ಅರಣ್ಯಕಾಂಡ 1:10ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
- Genesis 48:14–20 ಆದಿಕಾಂಡ 48:14–20ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Psalm 80:1–2 ಕೀರ್ತನೆಗಳು 80:1–2ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು. ಎಫ್ರಾಯಾಮ್ ಬೆನ್ಯಾವಿಾನ್ ಮನಸ್ಸೆ ಯರ ಮುಂದೆ ನಿನ್ನ ಪರಾಕ್ರಮವನ್ನು ತೋರಿಸಿ ನಮ್ಮನ್ನು ರಕ್ಷಿಸು.
- 1 Chronicles 7:26–27 1 ಪೂರ್ವಕಾಲವೃತ್ತಾಂತ 7:26–27ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು, ಇವನ ಮಗನು ನೋನನು, ಇವನ ಮಗನು ಯೆಹೋಷುವನು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Numbers 7:53 ಅರಣ್ಯಕಾಂಡ 7:53ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು.
- Numbers 1:32 ಅರಣ್ಯಕಾಂಡ 1:32ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- Numbers 7:48 ಅರಣ್ಯಕಾಂಡ 7:48ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
Original words (Hebrew)
- side · H3220יָם yâm
- standard · H1714דֶּגֶל degel
- camp · H4264מַחֲנֶה machăneh
- Ephraim · H669אֶפְרַיִם ʼEphrayim
- armies · H6635צָבָא tsâbâʼ
- captain · H5387נָשִׂיא nâsîyʼ
- sons · H1121בֵּן bên
- Ephraim · H669אֶפְרַיִם ʼEphrayim
- Elishama · H476אֱלִישָׁמָע ʼĔlîyshâmâʻ
- son · H1121בֵּן bên
- Ammihud · H5989עַמִּיהוּד ʻAmmîyhûwd