Numbers · chapter 2 · verse 2
Numbers 2:2 in Kannada
ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
Israayel makkalu obbobbaraagi tande maneya gurutugala prakaara tamma tamma dhvajagala baliyalli ilukollabeku; avaru sabheya gudaarada edurinalli suttamuttaloo ilukollabeku.
Numbers 2:2 in English
- King James Version (KJV)
- Every man of the children of Israel shall pitch by his own standard, with the ensign of their father’s house: far off about the tabernacle of the congregation shall they pitch.
- World English Bible (WEB)
- “The children of Israel shall encamp every man by his own standard, with the banners of their fathers’ houses. They shall encamp around the Tent of Meeting at a distance from it.
- American Standard Version (ASV)
- The children of Israel shall encamp every man by his own standard, with the ensigns of their fathers’ houses: over against the tent of meeting shall they encamp round about.
- Bible in Basic English (BBE)
- The children of Israel are to put up their tents in the order of their families, by the flags of their fathers' houses, facing the Tent of meeting on every side.
- Darby Translation (DBY)
- The children of Israel shall encamp every one by his standard, with the ensign of their father's house; round about the tent of meeting, afar off, opposite to it shall they encamp.
- Webster's Bible (WBS)
- Every man of the children of Israel shall pitch by his own standard, with the ensign of their father's house: far off about the tabernacle of the congregation shall they pitch.
- Young's Literal Translation (YLT)
- 'Each by his standard, with ensigns of the house of their fathers, do the sons of Israel encamp; over-against round about the tent of meeting they encamp.'
Read in context
- 1ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
- 3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- 4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
Cross references
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- Numbers 10:22 ಅರಣ್ಯಕಾಂಡ 10:22ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
- 1 Corinthians 14:33 1 ಕೊರಿಂಥದವರಿಗೆ 14:33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- Numbers 1:52–53 ಅರಣ್ಯಕಾಂಡ 1:52–53ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 1:50 ಅರಣ್ಯಕಾಂಡ 1:50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- Joshua 3:4 ಯೆಹೋಶುವ 3:4ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- Numbers 10:18 ಅರಣ್ಯಕಾಂಡ 10:18ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
- Numbers 2:3 ಅರಣ್ಯಕಾಂಡ 2:3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- Isaiah 18:3 ಯೆಶಾಯ 18:3ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
Original words (Hebrew)
- man · H376אִישׁ ʼîysh
- children · H1121בֵּן bên
- Israel · H3478יִשְׂרָאֵל Yisrâʼêl
- pitch · H2583חָנָה chânâh
- standard · H1714דֶּגֶל degel
- ensign · H226אוֹת ʼôwth
- father’s · H1אָב ʼâb
- house · H1004בַּיִת bayith
- off · H5048נֶגֶד neged
- about · H5439סָבִיב çâbîyb
- tabernacle · H168אֹהֶל ʼôhel
- congregation · H4150מוֹעֵד môwʻêd
- pitch · H2583חָנָה chânâh