Numbers · chapter 2 · verse 20
Numbers 2:20 in Kannada
ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
Avana baliyalli manasse gotravu; manasse makkalige pedaachoorana maganaada gavleాyelanu sainyaadhipati.
Numbers 2:20 in English
- King James Version (KJV)
- And by him [shall be] the tribe of Manasseh: and the captain of the children of Manasseh [shall be] Gamaliel the son of Pedahzur.
- World English Bible (WEB)
- “Next to him shall be the tribe of Manasseh. The prince of the children of Manasseh shall be Gamaliel the son of Pedahzur.
- American Standard Version (ASV)
- And next unto him shall be the tribe of Manasseh: and the prince of the children of Manasseh shall be Gamaliel the son of Pedahzur.
- Bible in Basic English (BBE)
- And by him the tribe of Manasseh with Gamaliel, the son of Pedahzur, as their chief.
- Darby Translation (DBY)
- And by him shall be the tribe of Manasseh; and the prince of the sons of Manasseh shall be Gamaliel the son of Pedahzur;
- Webster's Bible (WBS)
- And by him [shall be] the tribe of Manasseh: and the captain of the children of Manasseh [shall be] Gamaliel the son of Pedahzur.
- Young's Literal Translation (YLT)
- And by him [is] the tribe of Manasseh; and the prince of the sons of Manasseh [is] Gamaliel son of Pedahzur;
Read in context
- 18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
- 19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
- 20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
- 21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
- 22ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
Cross references
- Numbers 1:10 ಅರಣ್ಯಕಾಂಡ 1:10ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
- Numbers 7:54 ಅರಣ್ಯಕಾಂಡ 7:54ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
- Numbers 10:23 ಅರಣ್ಯಕಾಂಡ 10:23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
- Numbers 7:59 ಅರಣ್ಯಕಾಂಡ 7:59ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು.