Numbers · chapter 2 · verse 22
Numbers 2:22 in Kannada
ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
Taruvaaya benyaaviాnana gotravu; benyaaviాnana makkalige gidyoniya maganaada abeedaananu sainyaadhipati.
Numbers 2:22 in English
- King James Version (KJV)
- Then the tribe of Benjamin: and the captain of the sons of Benjamin [shall be] Abidan the son of Gideoni.
- World English Bible (WEB)
- “The tribe of Benjamin: the prince of the children of Benjamin shall be Abidan the son of Gideoni.
- American Standard Version (ASV)
- And the tribe of Benjamin: and the prince of the children of Benjamin shall be Abidan the son of Gideoni.
- Bible in Basic English (BBE)
- Then the tribe of Benjamin, with Abidan, the son of Gideoni, as their chief.
- Darby Translation (DBY)
- And [with them shall be] the tribe of Benjamin; and the prince of the sons of Benjamin shall be Abidan the son of Gideoni;
- Webster's Bible (WBS)
- Then the tribe of Benjamin: and the captain of the sons of Benjamin [shall be] Abidan the son of Gideoni.
- Young's Literal Translation (YLT)
- And the tribe of Benjamin; and the prince of the sons of Benjamin [is] Abidan son of Gideoni;
Read in context
- 20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
- 21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
- 22ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
- 23ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.
- 24ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
Cross references
- Numbers 1:11 ಅರಣ್ಯಕಾಂಡ 1:11ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
- Numbers 7:60 ಅರಣ್ಯಕಾಂಡ 7:60ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
- Numbers 10:24 ಅರಣ್ಯಕಾಂಡ 10:24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.
- Numbers 7:65 ಅರಣ್ಯಕಾಂಡ 7:65ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.
- Psalm 68:27 ಕೀರ್ತನೆಗಳು 68:27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.