Numbers · chapter 2 · verse 25
Numbers 2:25 in Kannada
ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
Daanana dandina dhvajavu avaravara sainyagala prakaaravaagi uttaradalliruvadu. Daanana makkalige avmeాshaddaiyana maganaada aheegejaranu sainyaadhipati.
Numbers 2:25 in English
- King James Version (KJV)
- The standard of the camp of Dan [shall be] on the north side by their armies: and the captain of the children of Dan [shall be] Ahiezer the son of Ammishaddai.
- World English Bible (WEB)
- “On the north side shall be the standard of the camp of Dan according to their divisions. The prince of the children of Dan shall be Ahiezer the son of Ammishaddai.
- American Standard Version (ASV)
- On the north side shall be the standard of the camp of Dan according to their hosts: and the prince of the children of Dan shall be Ahiezer the son of Ammishaddai.
- Bible in Basic English (BBE)
- On the north side will be the flag of the children of Dan, with Ahiezer, the son of Ammishaddai, as their chief.
- Darby Translation (DBY)
- The standard of the camp of Dan shall be northward according to their hosts; and the prince of the sons of Dan shall be Ahiezer the son of Ammishaddai;
- Webster's Bible (WBS)
- The standard of the camp of Dan [shall be] on the north side by their armies: and the captain of the children of Dan [shall be] Ahiezer the son of Ammishaddai.
- Young's Literal Translation (YLT)
- The standard of the camp of Dan [is] northward, by their hosts; and the prince of the sons of Dan [is] Ahiezer son of Ammishaddai;
Read in context
- 23ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.
- 24ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
- 25ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
- 26ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.
- 27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
Cross references
- Numbers 1:12 ಅರಣ್ಯಕಾಂಡ 1:12ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
- Numbers 7:71 ಅರಣ್ಯಕಾಂಡ 7:71ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- Numbers 7:66 ಅರಣ್ಯಕಾಂಡ 7:66ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
Original words (Hebrew)
- standard · H1714דֶּגֶל degel
- camp · H4264מַחֲנֶה machăneh
- Dan · H1835דָּן Dân
- side · H6828צָפוֹן tsâphôwn
- armies · H6635צָבָא tsâbâʼ
- captain · H5387נָשִׂיא nâsîyʼ
- children · H1121בֵּן bên
- Dan · H1835דָּן Dân
- Ahiezer · H295אֲחִיעֶזֶר ʼĂchîyʻezer
- son · H1121בֵּן bên
- Ammishaddai · H5996עַמִּישַׁדַּי ʻAmmîyshadday