Numbers · chapter 2 · verse 27
Numbers 2:27 in Kannada
ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
Avana baliyalli ilukolluvavaru aasherana gotra davaru; aasherana makkalige okraanana maganaada pageeyelanu sainyaadhipati;
Numbers 2:27 in English
- King James Version (KJV)
- And those that encamp by him [shall be] the tribe of Asher: and the captain of the children of Asher [shall be] Pagiel the son of Ocran.
- World English Bible (WEB)
- “Those who encamp next to him shall be the tribe of Asher. The prince of the children of Asher shall be Pagiel the son of Ochran.
- American Standard Version (ASV)
- And those that encamp next unto him shall be the tribe of Asher: and the prince of the children of Asher shall be Pagiel the son of Ochran.
- Bible in Basic English (BBE)
- Nearest to him will be the tribe of Asher, with Pagiel, the son of Ochran, as their chief.
- Darby Translation (DBY)
- And those that encamp by him shall be the tribe of Asher; and the prince of the sons of Asher shall be Pagiel the son of Ocran;
- Webster's Bible (WBS)
- And those that encamp by him [shall be] the tribe of Asher: and the captain of the children of Asher [shall be] Pagiel the son of Ocran.
- Young's Literal Translation (YLT)
- And those encamping by him [are of] the tribe of Asher; and the prince of the sons of Asher [is] Pagiel son of Ocran;
Read in context
- 25ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
- 26ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು.
- 27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
- 28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
- 29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
Cross references
- Numbers 1:13 ಅರಣ್ಯಕಾಂಡ 1:13ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
- Numbers 7:77 ಅರಣ್ಯಕಾಂಡ 7:77ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು.
- Numbers 7:72 ಅರಣ್ಯಕಾಂಡ 7:72ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.