Numbers · chapter 2 · verse 29
Numbers 2:29 in Kannada
ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
Taruvaaya naphtaali gotradavaru; naphtaali makkalige enaanana maganaada aheeranu sainyaadhipati.
Numbers 2:29 in English
- King James Version (KJV)
- Then the tribe of Naphtali: and the captain of the children of Naphtali [shall be] Ahira the son of Enan.
- World English Bible (WEB)
- “The tribe of Naphtali: the prince of the children of Naphtali shall be Ahira the son of Enan.
- American Standard Version (ASV)
- And the tribe of Naphtali: and the prince of the children of Naphtali shall be Ahira the son of Enan.
- Bible in Basic English (BBE)
- Then the tribe of Naphtali, with Ahira, the son of Enan, as their chief.
- Darby Translation (DBY)
- And [with them shall be] the tribe of Naphtali; and the prince of the sons of Naphtali shall be Ahira the son of Enan;
- Webster's Bible (WBS)
- Then the tribe of Naphtali: and the captain of the children of Naphtali [shall be] Ahira the son of Enan.
- Young's Literal Translation (YLT)
- And the tribe of Naphtali; and the prince of the sons of Naphtali [is] Ahira son of Enan;
Read in context
- 27ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
- 28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
- 29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
- 30ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
- 31ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
Cross references
- Numbers 1:15 ಅರಣ್ಯಕಾಂಡ 1:15ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
- Numbers 26:48–50 ಅರಣ್ಯಕಾಂಡ 26:48–50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ; ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- Numbers 1:42–43 ಅರಣ್ಯಕಾಂಡ 1:42–43ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
- Numbers 7:83 ಅರಣ್ಯಕಾಂಡ 7:83ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
- Numbers 10:27 ಅರಣ್ಯಕಾಂಡ 10:27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
- Numbers 7:78 ಅರಣ್ಯಕಾಂಡ 7:78ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.