Numbers · chapter 2 · verse 3
Numbers 2:3 in Kannada
ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
Poorva dikkinalli sooryodayada kadege ilukolluvavaru avaravara sainyagala prakaara yehoodana dandina dhvajavu; yehoodana makkalige avmeాnaadaabana maganaada nahashonanu sainyaadhipati.
Numbers 2:3 in English
- King James Version (KJV)
- And on the east side toward the rising of the sun shall they of the standard of the camp of Judah pitch throughout their armies: and Nahshon the son of Amminadab [shall be] captain of the children of Judah.
- World English Bible (WEB)
- “Those who encamp on the east side toward the sunrise shall be of the standard of the camp of Judah, according to their divisions. The prince of the children of Judah shall be Nahshon the son of Amminadab.
- American Standard Version (ASV)
- And those that encamp on the east side toward the sunrising shall be they of the standard of the camp of Judah, according to their hosts: and the prince of the children of Judah shall be Nahshon the son of Amminadab.
- Bible in Basic English (BBE)
- Those whose tents are on the east side, looking to the dawn, will be round the flag of the children of Judah, with Nahshon, the son of Amminadab, as their chief.
- Darby Translation (DBY)
- And [for] those encamping eastward toward the sun-rising [there shall be] the standard of the camp of Judah according to their hosts; and the prince of the sons of Judah shall be Nahshon the son of Amminadab;
- Webster's Bible (WBS)
- And on the east side towards the rising of the sun shall they of the standard of the camp of Judah pitch throughout their armies: and Nahshon the son of Amminadab [shall be] captain of the children of Judah.
- Young's Literal Translation (YLT)
- And those encamping eastward towards the sun-rising, [are of] the standard of the camp of Judah, by their hosts; and the prince of the sons of Judah [is] Nahshon, son of Amminadab;
Read in context
- 1ಕರ್ತನು ಮಾತನಾಡಿ ಮೋಶೆಗೂ ಆರೋನನಿಗೂ ಹೇಳಿದ್ದೇನಂದರೆ--
- 2ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
- 3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- 4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
- 5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
Cross references
- Ruth 4:20 ರೂತಳು 4:20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
- 1 Chronicles 2:10 1 ಪೂರ್ವಕಾಲವೃತ್ತಾಂತ 2:10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
- Luke 3:32–33 ಲೂಕನು 3:32–33ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು; ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Numbers 10:14–16 ಅರಣ್ಯಕಾಂಡ 10:14–16ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.
- Numbers 1:7 ಅರಣ್ಯಕಾಂಡ 1:7ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
- Numbers 26:19–22 ಅರಣ್ಯಕಾಂಡ 26:19–22ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ. ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
- Judges 1:1–2 ನ್ಯಾಯಸ್ಥಾಪಕರು 1:1–2ಯೆಹೋಶುವನು ಸತ್ತ ತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ಕರ್ತನಿಗೆ--ಕಾನಾನ್ಯರ ಮೇಲೆ ಮೊದಲು ನಮಗಾಗಿ ಯುದ್ಧಕ್ಕೆ ಹೋಗುವವರು ಯಾರು ಎಂದು ಕೇಳಿದರು. ಅದಕ್ಕೆ ಕರ್ತನು--ಯೂದನು ಹೋಗಲಿ; ಇಗೋ, ನಾನು ಆ ದೇಶವನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟಿ ದ್ದೇನೆ ಅಂದನು.
- 1 Chronicles 5:2 1 ಪೂರ್ವಕಾಲವೃತ್ತಾಂತ 5:2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- Numbers 7:17 ಅರಣ್ಯಕಾಂಡ 7:17ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
- Matthew 1:4 ಮತ್ತಾಯನು 1:4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- Genesis 49:8–10 ಆದಿಕಾಂಡ 49:8–10ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Numbers 7:12 ಅರಣ್ಯಕಾಂಡ 7:12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
Original words (Hebrew)
- side · H6924קֶדֶם qedem
- rising · H4217מִזְרָח mizrâch
- standard · H1714דֶּגֶל degel
- camp · H4264מַחֲנֶה machăneh
- Judah · H3063יְהוּדָה Yᵉhûwdâh
- pitch · H2583חָנָה chânâh
- armies · H6635צָבָא tsâbâʼ
- Nahshon · H5177נַחְשׁוֹן Nachshôwn
- son · H1121בֵּן bên
- Amminadab · H5992עַמִּינָדָב ʻAmmîynâdâb
- captain · H5387נָשִׂיא nâsîyʼ
- children · H1121בֵּן bên
- Judah · H3063יְהוּדָה Yᵉhûwdâh