Numbers · chapter 2 · verse 30
Numbers 2:30 in Kannada
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
Avana sainyavoo enisalpattavaroo aivattamooru saavirada naalkunooru.
Numbers 2:30 in English
- King James Version (KJV)
- And his host, and those that were numbered of them, [were] fifty and three thousand and four hundred.
- World English Bible (WEB)
- His division, and those who were counted of them, were fifty-three thousand four hundred.
- American Standard Version (ASV)
- And his host, and those that were numbered of them, were fifty and three thousand and four hundred.
- Bible in Basic English (BBE)
- The number of his army was fifty-three thousand, four hundred.
- Darby Translation (DBY)
- and his host, even those that were numbered of them, fifty-three thousand four hundred.
- Webster's Bible (WBS)
- And his host, and those that were numbered of them, [were] fifty and three thousand and four hundred.
- Young's Literal Translation (YLT)
- and his host, and their numbered ones, [are] three and fifty thousand and four hundred.
Read in context
- 28ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು.
- 29ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ.
- 30ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
- 31ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
- 32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
Cross references
- Numbers 26:50 ಅರಣ್ಯಕಾಂಡ 26:50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
- Numbers 1:42–43 ಅರಣ್ಯಕಾಂಡ 1:42–43ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.