Numbers · chapter 2 · verse 33
Numbers 2:33 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
Kartanu moshege aajnyaapisida prakaara leviyaru israayel makkalolage enisalpadalilla.kartanu moshege aajnyaapisiddellaadara prakaara israayel makkalu maadi tamma dhvajagala prakaaravoo tamma tamma vanshagala prakaaravoo tamma tandegala maneya prakaaravoo ilukolluttaa munduvariyuttiddaru.
Numbers 2:33 in English
- King James Version (KJV)
- But the Levites were not numbered among the children of Israel; as the LORD commanded Moses.
- World English Bible (WEB)
- But the Levites were not counted among the children of Israel, as the LORD commanded Moses.
- American Standard Version (ASV)
- But the Levites were not numbered among the children of Israel; as Jehovah commanded Moses.
- Bible in Basic English (BBE)
- But the Levites were not numbered among the children of Israel, as the Lord said to Moses.
- Darby Translation (DBY)
- But the Levites were not numbered among the children of Israel; as Jehovah had commanded Moses.
- Webster's Bible (WBS)
- But the Levites were not numbered among the children of Israel; as the LORD commanded Moses.
- Young's Literal Translation (YLT)
- And the Levites have not numbered themselves in the midst of the sons of Israel, as Jehovah hath commanded Moses.
Read in context
- 31ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
- 32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
- 33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
- 34ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
Cross references
- Numbers 1:47–49 ಅರಣ್ಯಕಾಂಡ 1:47–49ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- Numbers 26:57–62 ಅರಣ್ಯಕಾಂಡ 26:57–62ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ; ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು. ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು. ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.