Numbers · chapter 2 · verse 5
Numbers 2:5 in Kannada
ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
Avana bali yalli ilukolluvavaru issaakaarana gotravu; issaakaarana makkalige choovaarana maganaada netanelanu sainyaadhipati.
Numbers 2:5 in English
- King James Version (KJV)
- And those that do pitch next unto him [shall be] the tribe of Issachar: and Nethaneel the son of Zuar [shall be] captain of the children of Issachar.
- World English Bible (WEB)
- “Those who encamp next to him shall be the tribe of Issachar. The prince of the children of Issachar shall be Nethanel the son of Zuar.
- American Standard Version (ASV)
- And those that encamp next unto him shall be the tribe of Issachar: and the prince of the children of Issachar shall be Nethanel the son of Zuar.
- Bible in Basic English (BBE)
- And nearest to him will be the tribe of Issachar, with Nethanel, the son of Zuar, as their chief.
- Darby Translation (DBY)
- And those that encamp next unto him shall be the tribe of Issachar; and the prince of the sons of Issachar shall be Nethaneel the son of Zuar;
- Webster's Bible (WBS)
- And those that shall pitch next to him, [shall be] the tribe of Issachar: and Nethaneel the son of Zuar [shall be] captain of the children of Issachar.
- Young's Literal Translation (YLT)
- And those encamping by him [are of] the tribe of Issachar; and the prince of the sons of Issachar [is] Nethaneel son of Zuar;
Read in context
- 3ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
- 4ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು.
- 5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
- 6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
- 7ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
Cross references
- Numbers 1:8 ಅರಣ್ಯಕಾಂಡ 1:8ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
- Numbers 7:23 ಅರಣ್ಯಕಾಂಡ 7:23ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
- Numbers 7:18 ಅರಣ್ಯಕಾಂಡ 7:18ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
- Numbers 26:23–25 ಅರಣ್ಯಕಾಂಡ 26:23–25ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.
- Numbers 1:28–29 ಅರಣ್ಯಕಾಂಡ 1:28–29ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
- Numbers 10:15 ಅರಣ್ಯಕಾಂಡ 10:15ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು.