Numbers · chapter 2 · verse 7
Numbers 2:7 in Kannada
ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
Jebuloonana makkalige helonana maganaada eleeyaabanu sainyaadhipati.
Numbers 2:7 in English
- King James Version (KJV)
- [Then] the tribe of Zebulun: and Eliab the son of Helon [shall be] captain of the children of Zebulun.
- World English Bible (WEB)
- “The tribe of Zebulun: the prince of the children of Zebulun shall be Eliab the son of Helon.
- American Standard Version (ASV)
- [And] the tribe of Zebulun: and the prince of the children of Zebulun shall be Eliab the son of Helon.
- Bible in Basic English (BBE)
- After him, the tribe of Zebulun, with Eliab, the son of Helon, as their chief.
- Darby Translation (DBY)
- [With them shall be] the tribe of Zebulun; and the prince of the sons of Zebulun shall be Eliab the son of Helon;
- Webster's Bible (WBS)
- [Then] the tribe of Zebulun: and Eliab the son of Helon [shall be] captain of the children of Zebulun.
- Young's Literal Translation (YLT)
- The tribe of Zebulun; and the prince of the sons of Zebulun [is] Eliab son of Helon;
Read in context
- 5ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.
- 6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
- 7ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
- 8ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.
- 9ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
Cross references
- Numbers 1:9 ಅರಣ್ಯಕಾಂಡ 1:9ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
- Numbers 1:30–31 ಅರಣ್ಯಕಾಂಡ 1:30–31ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- Numbers 7:24 ಅರಣ್ಯಕಾಂಡ 7:24ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
- Numbers 7:29 ಅರಣ್ಯಕಾಂಡ 7:29ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
- Numbers 10:16 ಅರಣ್ಯಕಾಂಡ 10:16ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು.