Numbers · chapter 2 · verse 8
Numbers 2:8 in Kannada
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.
Avana sainyavoo enisalpattavaroo aivattelusaavirada naalkunooru.
Numbers 2:8 in English
- King James Version (KJV)
- And his host, and those that were numbered thereof, [were] fifty and seven thousand and four hundred.
- World English Bible (WEB)
- His division, and those who were counted of it, were fifty-seven thousand four hundred.
- American Standard Version (ASV)
- And his host, and those that were numbered thereof, were fifty and seven thousand and four hundred.
- Bible in Basic English (BBE)
- The number of his army was fifty-seven thousand, four hundred.
- Darby Translation (DBY)
- and his host, even those that were numbered thereof, fifty-seven thousand four hundred.
- Webster's Bible (WBS)
- And his host, and those that were numbered of it, [were] fifty and seven thousand and four hundred.
- Young's Literal Translation (YLT)
- and his host, and its numbered ones, [are] seven and fifty thousand and four hundred;
Read in context
- 6ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
- 7ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
- 8ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು.
- 9ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
- 10ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
Cross references
- Numbers 1:31 ಅರಣ್ಯಕಾಂಡ 1:31ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- Numbers 26:26–27 ಅರಣ್ಯಕಾಂಡ 26:26–27ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.