Numbers · chapter 20 · verse 1
Numbers 20:1 in Kannada
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Israayel makkala sabheyellaa jin emba aranyakke modalane tingalinalli bandaru; janaru kaadeshinalli vaasisuvaaga alli miryaamalu sattu alle hoonalpattalu.
Numbers 20:1 in English
- King James Version (KJV)
- Then came the children of Israel, [even] the whole congregation, into the desert of Zin in the first month: and the people abode in Kadesh; and Miriam died there, and was buried there.
- World English Bible (WEB)
- The children of Israel, even the whole congregation, came into the wilderness of Zin in the first month. The people stayed in Kadesh. Miriam died there, and was buried there.
- American Standard Version (ASV)
- And the children of Israel, even the whole congregation, came into the wilderness of Zin in the first month: and the people abode in Kadesh; and Miriam died there, and was buried there.
- Bible in Basic English (BBE)
- In the first month all the children of Israel came into the waste land of Zin, and put up their tents in Kadesh; there death came to Miriam, and they put her body to rest in the earth.
- Darby Translation (DBY)
- And the children of Israel, the whole assembly, came into the wilderness of Zin, in the first month; and the people abode at Kadesh; and Miriam died there, and was buried there.
- Webster's Bible (WBS)
- Then came the children of Israel, [even] the whole congregation, into the desert of Zin in the first month; and the people abode in Kadesh; and Miriam died there, and was buried there.
- Young's Literal Translation (YLT)
- And the sons of Israel come in, — all the company — to the wilderness of Zin, in the first month, and the people abide in Kadesh, and Miriam dieth there, and is buried there.
Read in context
- 1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- 2ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
- 3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
Cross references
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Numbers 33:36 ಅರಣ್ಯಕಾಂಡ 33:36ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Numbers 26:59 ಅರಣ್ಯಕಾಂಡ 26:59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
- Numbers 27:14 ಅರಣ್ಯಕಾಂಡ 27:14ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
- Numbers 12:15 ಅರಣ್ಯಕಾಂಡ 12:15ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
- Deuteronomy 1:22–23 ಧರ್ಮೋಪದೇಶಕಾಂಡ 1:22–23ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ. ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Deuteronomy 32:51 ಧರ್ಮೋಪದೇಶಕಾಂಡ 32:51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- Exodus 2:7 ವಿಮೋಚನಕಾಂಡ 2:7ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು.
- Deuteronomy 2:14 ಧರ್ಮೋಪದೇಶಕಾಂಡ 2:14ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
Original words (Hebrew)
- came · H935בּוֹא bôwʼ
- children · H1121בֵּן bên
- Israel · H3478יִשְׂרָאֵל Yisrâʼêl
- congregation · H5712עֵדָה ʻêdâh
- desert · H4057מִדְבָּר midbâr
- Zin · H6790צִן Tsin
- first · H7223רִאשׁוֹן riʼshôwn
- month · H2320חֹדֶשׁ chôdesh
- people · H5971עַם ʻam
- abode · H3427יָשַׁב yâshab
- Kadesh · H6946קָדֵשׁ Qâdêsh
- Miriam · H4813מִרְיָם Miryâm
- died · H4191מוּת mûwth
- buried · H6912קָבַר qâbar