Numbers · chapter 20 · verse 11
Numbers 20:11 in Kannada
ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
Mosheyu tanna kaiyannu etti tanna kolininda bandeyannu eradu saari hodedanu; aaga bahala neeru horage bantu; sabheyoo avara pashugaloo kudidavu.
Numbers 20:11 in English
- King James Version (KJV)
- And Moses lifted up his hand, and with his rod he smote the rock twice: and the water came out abundantly, and the congregation drank, and their beasts [also].
- World English Bible (WEB)
- Moses lifted up his hand, and struck the rock with his rod twice, and water came out abundantly. The congregation and their livestock drank.
- American Standard Version (ASV)
- And Moses lifted up his hand, and smote the rock with his rod twice: and water came forth abundantly, and the congregation drank, and their cattle.
- Bible in Basic English (BBE)
- And lifting up his hand, Moses gave the rock two blows with his rod: and water came streaming out, and the people and their cattle had drink enough.
- Darby Translation (DBY)
- And Moses lifted up his hand, and with his staff smote the rock twice, and much water came out, and the assembly drank, and their beasts.
- Webster's Bible (WBS)
- And Moses lifted his hand, and with his rod he smote the rock twice: and the water came out abundantly, and the congregation drank, and their beasts [also] .
- Young's Literal Translation (YLT)
- and Moses lifteth up his hand, and smiteth the rock with his rod twice; and much water cometh out, and the company drink, also their beasts.
Read in context
- 9ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
- 10ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
- 11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- 12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- 13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
Cross references
- 1 Corinthians 10:4 1 ಕೊರಿಂಥದವರಿಗೆ 10:4ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
- Exodus 17:6 ವಿಮೋಚನಕಾಂಡ 17:6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Numbers 20:8 ಅರಣ್ಯಕಾಂಡ 20:8ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
- 1 Samuel 15:24 1 ಸಮುವೇಲನು 15:24ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- James 1:20 ಯಾಕೋಬನು 1:20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- Psalm 78:16 ಕೀರ್ತನೆಗಳು 78:16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
- Hosea 13:5 ಹೋಶೇಯ 13:5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Leviticus 10:1 ಯಾಜಕಕಾಂಡ 10:1ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
- 1 Chronicles 13:9–10 1 ಪೂರ್ವಕಾಲವೃತ್ತಾಂತ 13:9–10ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
Original words (Hebrew)
- Moses · H4872מֹשֶׁה Môsheh
- up · H7311רוּם rûwm
- hand · H3027יָד yâd
- rod · H4294מַטֶּה maṭṭeh
- smote · H5221נָכָה nâkâh
- rock · H5553סֶלַע çelaʻ
- twice · H6471פַּעַם paʻam
- water · H4325מַיִם mayim
- out · H3318יָצָא yâtsâʼ
- abundantly · H7227רַב rab
- congregation · H5712עֵדָה ʻêdâh
- drank · H8354שָׁתָה shâthâh
- beasts · H1165בְּעִיר bᵉʻîyr