Skip to content
ThuthiThuthiThuthi
Numbers · chapter 20 · verse 13

Numbers 20:13 in Kannada

ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.

Israayel makkalu kartana sangada vyaajya vaadidakkaagi aatanu avaralli tannannu parishuddha maadikonda mereebaada neeru ide.

Numbers 20:13 in English

King James Version (KJV)
This [ is] the water of Meribah; because the children of Israel strove with the LORD, and he was sanctified in them.
World English Bible (WEB)
These are the waters of Meribah; because the children of Israel strove with the LORD, and he was sanctified in them.
American Standard Version (ASV)
These are the waters of Meribah; because the children of Israel strove with Jehovah, and he was sanctified in them.
Bible in Basic English (BBE)
These are the waters of Meribah; because the children of Israel went against the Lord, and they saw that he was holy among them.
Darby Translation (DBY)
These are the waters of Meribah, where the children of Israel contended with Jehovah, and he hallowed himself in them.
Webster's Bible (WBS)
This [is] the water of Meribah; because the children of Israel strove with the LORD, and he was sanctified in them.
Young's Literal Translation (YLT)
These [are] waters of Meribah, because the sons of Israel have 'striven' with Jehovah, and He is sanctified upon them.

Read in context

  1. 11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
  2. 12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
  3. 13ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
  4. 14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
  5. 15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
Read all of Numbers 20

Cross references

Original words (Hebrew)

Numbers 20:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.