Skip to content
ThuthiThuthiThuthi
Numbers · chapter 20 · verse 15

Numbers 20:15 in Kannada

ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.

Namma pitrugalu aiguptakke ilidu hodaru; aiguptadalli naavu bahala divasa vaasavaagiddevu; aiguptadavaru namagoo namma pitrugaligoo kedannu maadidaru.

Numbers 20:15 in English

King James Version (KJV)
How our fathers went down into Egypt, and we have dwelt in Egypt a long time; and the Egyptians vexed us, and our fathers:
World English Bible (WEB)
how our fathers went down into Egypt, and we lived in Egypt a long time. The Egyptians mistreated us and our fathers.
American Standard Version (ASV)
how our fathers went down into Egypt, and we dwelt in Egypt a long time; and the Egyptians dealt ill with us, and our fathers:
Bible in Basic English (BBE)
How our fathers went down into Egypt, and we were living in Egypt for a long time; and the Egyptians were cruel to us and to our fathers:
Darby Translation (DBY)
how our fathers went down to Egypt, and we dwelt in Egypt a long time, and the Egyptians evil entreated us and our fathers;
Webster's Bible (WBS)
How our fathers went down into Egypt, and we have dwelt in Egypt a long time; and the Egyptians afflicted us, and our fathers:
Young's Literal Translation (YLT)
that our fathers go down to Egypt, and we dwell in Egypt many days, and the Egyptians do evil to us and to our fathers;

Read in context

  1. 13ಇಸ್ರಾಯೇಲ್‌ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
  2. 14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
  3. 15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
  4. 16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
  5. 17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
Read all of Numbers 20

Cross references

Original words (Hebrew)

Numbers 20:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.