Skip to content
ThuthiThuthiThuthi
Numbers · chapter 20 · verse 16

Numbers 20:16 in Kannada

ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.

Aadakaarana naavu kartanige koogidevu; aatanu namma dhvaniyannu keli dootanannu kaluhisi nammannu aiguptadolaginda horage tandanu; igo, naavu ninna mereya kade ooraada kaadeshina lliddeve.

Numbers 20:16 in English

King James Version (KJV)
And when we cried unto the LORD, he heard our voice, and sent an angel, and hath brought us forth out of Egypt: and, behold, we [are] in Kadesh, a city in the uttermost of thy border:
World English Bible (WEB)
When we cried to the LORD, he heard our voice, sent an angel, and brought us out of Egypt. Behold, we are in Kadesh, a city in the edge of your border.
American Standard Version (ASV)
and when we cried unto Jehovah, he heard our voice, and sent an angel, and brought us forth out of Egypt: and, behold, we are in Kadesh, a city in the uttermost of thy border.
Bible in Basic English (BBE)
And the Lord gave ear to the voice of our cry, and sent an angel and took us out of Egypt: and now we are in Kadesh, a town on the edge of your land;
Darby Translation (DBY)
and when we cried to Jehovah, he heard our voice, and sent an angel, and brought us forth out of Egypt; and behold, we are at Kadesh, a city at the extremity of thy border.
Webster's Bible (WBS)
And when we cried to the LORD, he heard our voice, and sent an angel, and hath brought us forth from Egypt: and behold, we [are] in Kadesh, a city in the uttermost of thy border:
Young's Literal Translation (YLT)
and we cry unto Jehovah, and He heareth our voice, and sendeth a messenger, and is bringing us out of Egypt; and lo, we [are] in Kadesh, a city [in] the extremity of thy border.

Read in context

  1. 14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
  2. 15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
  3. 16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
  4. 17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
  5. 18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
Read all of Numbers 20

Cross references

Original words (Hebrew)

Numbers 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.