Numbers · chapter 20 · verse 17
Numbers 20:17 in Kannada
ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
Nammannu ninna deshadinda daati hoga godisu; naavu holavannaadaroo draakshetota vannaadaroo daatihoguvadilla, baavigala neerannoo kudiyuvadilla, raaja maargadalli maatra hogutteve. Naavu ninna mereyannu daatuva varege balagadegaadaroo edagadegaadaroo tiruguvadilla.
Numbers 20:17 in English
- King James Version (KJV)
- Let us pass, I pray thee, through thy country: we will not pass through the fields, or through the vineyards, neither will we drink [of] the water of the wells: we will go by the king’s [high] way, we will not turn to the right hand nor to the left, until we have passed thy borders.
- World English Bible (WEB)
- “Please let us pass through your land. We will not pass through field or through vineyard, neither will we drink from the water of the wells. We will go along the king’s highway. We will not turn away to the right hand nor to the left, until we have passed your border.”
- American Standard Version (ASV)
- Let us pass, I pray thee, through thy land: we will not pass through field or through vineyard, neither will we drink of the water of the wells; we will go along the king’s highway; we will not turn aside to the right hand nor to the left, until we have passed thy border.
- Bible in Basic English (BBE)
- Let us now go through your land: we will not go into field or vine-garden, or take the water of the springs; we will go by the highway, not turning to the right or to the left, till we have gone past the limits of your land.
- Darby Translation (DBY)
- Let us pass, I pray thee, through thy country; we will not pass through fields, or through vineyards, neither will we drink water out of the wells: we will go by the king's road; we will not turn to the right hand nor to the left, until we have passed thy border.
- Webster's Bible (WBS)
- Let us pass, I pray thee, through thy country: we will not pass through the fields, or through the vineyards, neither will we drink [of] the water of the wells: we will go by the king's [high] -way, we will not turn to the right hand nor to the left, until we have passed thy borders.
- Young's Literal Translation (YLT)
- Let us pass over, we pray thee, through thy land; we pass not over through a field, or through a vineyard, nor do we drink waters of a well; the way of the king we go, we turn not aside — right or left — till that we pass over thy border.'
Read in context
- 15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
- 16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- 17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
- 18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
- 19ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
Cross references
- Deuteronomy 2:27 ಧರ್ಮೋಪದೇಶಕಾಂಡ 2:27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
- Numbers 21:22–24 ಅರಣ್ಯಕಾಂಡ 21:22–24ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು. ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- Deuteronomy 2:29 ಧರ್ಮೋಪದೇಶಕಾಂಡ 2:29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- Deuteronomy 2:1–4 ಧರ್ಮೋಪದೇಶಕಾಂಡ 2:1–4ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು. ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ-- ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ. ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
- Numbers 21:1 ಅರಣ್ಯಕಾಂಡ 21:1ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
Original words (Hebrew)
- pass · H5674עָבַר ʻâbar
- country · H776אֶרֶץ ʼerets
- pass · H5674עָבַר ʻâbar
- fields · H7704שָׂדֶה sâdeh
- vineyards · H3754כֶּרֶם kerem
- drink · H8354שָׁתָה shâthâh
- water · H4325מַיִם mayim
- wells · H875בְּאֵר bᵉʼêr
- go · H3212יָלַךְ yâlak
- king’s · H4428מֶלֶךְ melek
- way · H1870דֶּרֶךְ derek
- turn · H5186נָטָה nâṭâh
- hand · H3225יָמִין yâmîyn
- left · H8040שְׂמֹאול sᵉmôʼwl
- passed · H5674עָבַר ʻâbar
- borders · H1366גְּבוּל gᵉbûwl