Numbers · chapter 20 · verse 18
Numbers 20:18 in Kannada
ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
Edomyanu avanige heliddenandare--neenu nanna kadeyalli daati hogabeda; hodare naanu kattiyinda ninageduraagi horaduvenu.
Numbers 20:18 in English
- King James Version (KJV)
- And Edom said unto him, Thou shalt not pass by me, lest I come out against thee with the sword.
- World English Bible (WEB)
- Edom said to him, “You shall not pass through me, lest I come out with the sword against you.”
- American Standard Version (ASV)
- And Edom said unto him, Thou shalt not pass through me, lest I come out with the sword against thee.
- Bible in Basic English (BBE)
- And Edom said, You are not to go through my land, for if you do I will come out against you with the sword.
- Darby Translation (DBY)
- But Edom said to him, Thou shalt not pass by me, lest I come out against thee with the sword.
- Webster's Bible (WBS)
- And Edom said to him, Thou shalt not pass by me, lest I come out against thee with the sword.
- Young's Literal Translation (YLT)
- And Edom saith unto him, 'Thou dost not pass over through me, lest with sword I come out to meet thee.'
Read in context
- 16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- 17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
- 18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
- 19ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
- 20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.