Numbers · chapter 20 · verse 19
Numbers 20:19 in Kannada
ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
Aaga israayel makkalu avanige helidde nandare--naavu raaja maargadalli hogutteve; naanaagali nanna pashugalaagali ninna neerannu kudidare adara krayavannu koduttene; nanna kaalnadeyaagi daatihoguvade horatu mattenu maadu vadilla.
Numbers 20:19 in English
- King James Version (KJV)
- And the children of Israel said unto him, We will go by the high way: and if I and my cattle drink of thy water, then I will pay for it: I will only, without [doing] any thing [else], go through on my feet.
- World English Bible (WEB)
- The children of Israel said to him, “We will go up by the highway; and if we drink your water, I and my livestock, then I will give its price. Only let me, without doing anything else, pass through on my feet.”
- American Standard Version (ASV)
- And the children of Israel said unto him, We will go up by the highway; and if we drink of thy water, I and my cattle, then will I give the price thereof: let me only, without [doing] anything [else], pass through on my feet.
- Bible in Basic English (BBE)
- And the children of Israel said to him, We will go up by the highway: and if we or our cattle take of your water, we will give you a price for it: only let us go through on our feet, nothing more.
- Darby Translation (DBY)
- And the children of Israel said to him, We will go by the high way; and if we drink of thy water, I and my cattle, then I will pay for it: I will only, without anything else, go through on my feet.
- Webster's Bible (WBS)
- And the children of Israel said to him, We will go by the highway: and if I and my cattle drink of thy water, then I will pay for it: I will only, without [doing] any thing [else] , go through on my feet.
- Young's Literal Translation (YLT)
- And the sons of Israel say unto him, 'In the highway we go, and if of thy waters we drink — I and my cattle — then I have given their price; only (it is nothing) on my feet I pass over.'
Read in context
- 17ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
- 18ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು.
- 19ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
- 20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
- 21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
Cross references
- Deuteronomy 2:28 ಧರ್ಮೋಪದೇಶಕಾಂಡ 2:28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
- Deuteronomy 2:6 ಧರ್ಮೋಪದೇಶಕಾಂಡ 2:6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
- Exodus 12:38 ವಿಮೋಚನಕಾಂಡ 12:38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- said · H559אָמַר ʼâmar
- go · H5927עָלָה ʻâlâh
- way · H4546מְסִלָּה mᵉçillâh
- cattle · H4735מִקְנֶה miqneh
- drink · H8354שָׁתָה shâthâh
- water · H4325מַיִם mayim
- pay · H5414נָתַן nâthan
- thing · H1697דָּבָר dâbâr
- through · H5674עָבַר ʻâbar
- feet · H7272רֶגֶל regel