Skip to content
ThuthiThuthiThuthi
Numbers · chapter 20 · verse 21

Numbers 20:21 in Kannada

ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.

Ee prakaara edomyanu israa yelyarannu tanna mereyalli daatagodisalilla; aadakaarana israayelyaru avana kadeyinda tirugikondu horatuhodaru.

Numbers 20:21 in English

King James Version (KJV)
Thus Edom refused to give Israel passage through his border: wherefore Israel turned away from him.
World English Bible (WEB)
Thus Edom refused to give Israel passage through his border, so Israel turned away from him.
American Standard Version (ASV)
Thus Edom refused to give Israel passage through his border: wherefore Israel turned away from him.
Bible in Basic English (BBE)
So Edom would not let Israel go through his land; and Israel went in another direction.
Darby Translation (DBY)
Thus Edom refused to give Israel passage through his territory; and Israel turned away from him.
Webster's Bible (WBS)
Thus Edom refused to give Israel passage through his border: wherefore Israel turned away from him.
Young's Literal Translation (YLT)
and Edom refuseth to suffer Israel to pass over through his border, and Israel turneth aside from off him.

Read in context

  1. 19ಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
  2. 20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
  3. 21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
  4. 22ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್‌ ಎಂಬ ಬೆಟ್ಟದ ಬಳಿಗೆ ಬಂದರು.
  5. 23ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್‌ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
Read all of Numbers 20

Cross references

Original words (Hebrew)

Numbers 20:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.