Numbers · chapter 20 · verse 22
Numbers 20:22 in Kannada
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
Israayel makkala samasta sabheyu kaadeshininda prayaanamaadi hor emba bettada balige bandaru.
Numbers 20:22 in English
- King James Version (KJV)
- And the children of Israel, [even] the whole congregation, journeyed from Kadesh, and came unto mount Hor.
- World English Bible (WEB)
- They traveled from Kadesh, and the children of Israel, even the whole congregation, came to Mount Hor.
- American Standard Version (ASV)
- And they journeyed from Kadesh: and the children of Israel, even the whole congregation, came unto mount Hor.
- Bible in Basic English (BBE)
- And they went on from Kadesh, and came, with all their people, to Mount Hor.
- Darby Translation (DBY)
- And they removed from Kadesh; and the children of Israel, the whole assembly, came to mount Hor.
- Webster's Bible (WBS)
- And the children of Israel, [even] the whole congregation, journeyed from Kadesh, and came to mount Hor.
- Young's Literal Translation (YLT)
- And the sons of Israel, the whole company, journey from Kadesh, and come in unto mount Hor,
Read in context
- 20ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
- 21ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- 22ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯು ಕಾದೇಶಿನಿಂದ ಪ್ರಯಾಣಮಾಡಿ ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.
- 23ಆಗ ಕರ್ತನು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಆರೋನನ ಸಂಗಡ ಮಾತನಾಡಿ--
- 24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
Cross references
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Numbers 21:4 ಅರಣ್ಯಕಾಂಡ 21:4ಅವರು ಹೋರ್ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
- Numbers 20:14 ಅರಣ್ಯಕಾಂಡ 20:14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- Numbers 33:36–38 ಅರಣ್ಯಕಾಂಡ 33:36–38ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು. ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
- Numbers 34:7 ಅರಣ್ಯಕಾಂಡ 34:7ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
- Ezekiel 48:28 ಯೆಹೆಜ್ಕೇಲನು 48:28ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
- Ezekiel 47:19 ಯೆಹೆಜ್ಕೇಲನು 47:19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.