Skip to content
ThuthiThuthiThuthi
Numbers · chapter 20 · verse 26

Numbers 20:26 in Kannada

ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.

Aaronana vastragalannu tegedu avugalannu avana maganaada ellaajaara nige todisu; aaronanu alliye sattu tanna janarondige serisalpaduvanu endu helidanu.

Numbers 20:26 in English

King James Version (KJV)
And strip Aaron of his garments, and put them upon Eleazar his son: and Aaron shall be gathered [unto his people], and shall die there.
World English Bible (WEB)
and strip Aaron of his garments, and put them on Eleazar his son. Aaron shall be gathered, and shall die there.”
American Standard Version (ASV)
and strip Aaron of his garments, and put them upon Eleazar his son: and Aaron shall be gathered [unto his people], and shall die there.
Bible in Basic English (BBE)
And take Aaron's robes off him and put them on Eleazar, his son: and death will come to Aaron there, and he will be put to rest with his people.
Darby Translation (DBY)
and strip Aaron of his garments, and put them upon Eleazar his son; and Aaron shall be gathered [to his peoples], and shall die there.
Webster's Bible (WBS)
And strip Aaron of his garments, and put them upon Eleazar his son: and Aaron shall be gathered [to his people] , and shall die there.
Young's Literal Translation (YLT)
and strip Aaron of his garments, and thou hast clothed [with] them Eleazar his son, and Aaron is gathered, and doth die there.'

Read in context

  1. 24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
  2. 25ಆರೋನ ನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಹೋರ್‌ ಬೆಟ್ಟಕ್ಕೆ ಕರಕೊಂಡು ಬಂದು.
  3. 26ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
  4. 27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್‌ ಬೆಟ್ಟವನ್ನೇರಿದರು.
  5. 28ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Read all of Numbers 20

Cross references

Original words (Hebrew)

Numbers 20:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.